Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 4:13 - ಕನ್ನಡ ಸಮಕಾಲಿಕ ಅನುವಾದ

13 ಆಗ ಮೊರ್ದೆಕೈಯು ಎಸ್ತೇರಳಿಗೆ, “ಯೆಹೂದ್ಯರೆಲ್ಲಾ ನಾಶವಾದರೂ ನೀನೊಬ್ಬಳು ಮಾತ್ರ ಅರಮನೆಯಲ್ಲಿರುವುದರಿಂದ ತಪ್ಪಿಸಿಕೊಳ್ಳುವೆಯೆಂದು ಭಾವಿಸಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಅವನು ಎಸ್ತೇರಳಿಗೆ, “ಯೆಹೂದ್ಯರೆಲ್ಲಾ ನಾಶವಾದರೂ ನಾನೊಬ್ಬಳು ಅರಮನೆಯಲ್ಲಿರುವುದರಿಂದ ಉಳಿಯುವೆನು ಎಂದು ಭಾವಿಸಿಕೊಳ್ಳಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 “ನೀನು ಅರಮನೆಯಲ್ಲಿದ್ದ ಮಾತ್ರಕ್ಕೆ ಯೆಹೂದ್ಯರೆಲ್ಲಾ ನಾಶವಾದರೂ ನೀನೊಬ್ಬಳು ಮಾತ್ರ ಉಳಿದುಕೊಳ್ಳುವೆಯೆಂದು ಭಾವಿಸಬೇಡ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಅವನು ತಿರಿಗಿ ಎಸ್ತೇರಳಿಗೆ - ಯೆಹೂದ್ಯರೆಲ್ಲಾ ನಾಶವಾದರೂ ನಾನೊಬ್ಬಳು ಅರಮನೆಯಲ್ಲಿರುವದರಿಂದ ಉಳಿಯುವೆನು ಎಂದು ಭಾವಿಸಿಕೊಳ್ಳಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 4:13
7 ತಿಳಿವುಗಳ ಹೋಲಿಕೆ  

ಅವನು ಕ್ರಿಸ್ತನ ಸೇವೆಯ ನಿಮಿತ್ತ ಸಾಯುವ ಹಾಗಿದ್ದನು. ನೀವು ನನಗೆ ಮಾಡಲು ಸಾಧ್ಯವಾಗದೆ ಹೋದ ಸಹಾಯವನ್ನು ತಾನೇ ಪೂರ್ತಿ ಮಾಡುವುದಕ್ಕಾಗಿ, ಅವನು ತನ್ನ ಪ್ರಾಣವನ್ನೇ ಅಪಾಯಕ್ಕೆ ಗುರಿಪಡಿಸಿಕೊಂಡನು.


ತಮ್ಮ ಪ್ರಾಣವನ್ನು ಪ್ರೀತಿಸುವವರು ಅದನ್ನು ಕಳೆದುಕೊಳ್ಳುವರು. ಈ ಲೋಕದಲ್ಲಿ ತಮ್ಮ ಪ್ರಾಣವನ್ನು ದ್ವೇಷಿಸುವವರು ನಿತ್ಯಜೀವಕ್ಕಾಗಿ ಅದನ್ನು ಕಾಪಾಡಿಕೊಳ್ಳುವರು.


ನೀವು ಮನಗುಂದಿದವರಾಗಿ ಬೇಸರಗೊಳ್ಳದಂತೆ ಪಾಪಿಗಳಿಂದ ಎಷ್ಟೋ ವಿರೋಧವನ್ನು ಸಹಿಸಿಕೊಂಡ ಯೇಸುವನ್ನು ಕುರಿತು ನೀವು ಯೋಚಿಸಿರಿ.


ಹತಾಕನು ಎಸ್ತೇರಳ ಮಾತುಗಳನ್ನು ಮೊರ್ದೆಕೈಗೆ ತಿಳಿಸಿದನು.


ಏಕೆಂದರೆ ನೀನು ಈಗ ಮೌನವಾಗಿದ್ದು ಬಿಟ್ಟರೆ ಮತ್ತೊಂದು ಕಡೆಯಿಂದ ಯೆಹೂದ್ಯರಿಗೆ ಸಹಾಯವೂ ಬಿಡುಗಡೆಯೂ ಉಂಟಾಗುವುವು. ಆದರೆ ನೀನೂ ನಿನ್ನ ತಂದೆಯ ಮನೆಯವರೂ ನಾಶವಾಗಿಹೋಗುವಿರಿ. ಇಂಥಾ ಕಾಲಕ್ಕೋಸ್ಕರ ನೀನು ಪಟ್ಟಕ್ಕೆ ಬಂದಿರಬಹುದು, ಯಾರಿಗೆ ಗೊತ್ತು?” ಎಂದು ಹೇಳಿ ಕಳುಹಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು