Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 4:7 - ಕನ್ನಡ ಸಮಕಾಲಿಕ ಅನುವಾದ

7 ಆಗ ಮೊರ್ದೆಕೈ ತನಗೆ ಆದ ಎಲ್ಲವನ್ನೂ, ಹಾಮಾನನು ಯೆಹೂದ್ಯರನ್ನು ನಾಶಮಾಡಲು ರಾಜಭಂಡಾರಕ್ಕೆ ಕೊಡಲು ವಾಗ್ದಾನಮಾಡಿಕೊಂಡ ಹಣದ ವಿಷಯವನ್ನೂ ಅವನಿಗೆ ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಮೊರ್ದೆಕೈಯು ತನಗೆ ಸಂಭವಿಸಿದ್ದೆಲ್ಲವನ್ನೂ, ಹಾಮಾನನು ಯೆಹೂದ್ಯರನ್ನು ನಾಶಮಾಡಲು ರಾಜಭಂಡಾರಕ್ಕೆ ಕೊಡುತ್ತೇನೆಂದು ನಿಗದಿಪಡಿಸಿದ ಬೆಳ್ಳಿಯ ಹಣ ಇಷ್ಟೆಂಬುದನ್ನೂ ಅವನಿಗೆ ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಅವನು, ನಡೆದ ಎಲ್ಲಾ ವಿಷಯಗಳನ್ನು ಮತ್ತು ಯೆಹೂದ್ಯರನ್ನು ನಾಶಮಾಡಲು ಅನುಮತಿ ಪಡೆದುಕೊಳ್ಳುವುದಕ್ಕಾಗಿ ಹಾಮಾನನು ರಾಜಭಂಡಾರಕ್ಕೆ ಕೊಡಲು ವಾಗ್ದಾನಮಾಡಿದ ನಿಗದಿತ ಹಣದ ವಿಷಯವನ್ನು ಅವನಿಗೆ ವಿವರಿಸಿ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಮೊರ್ದೆಕೈಯು ತನಗೆ ಸಂಭವಿಸಿದದ್ದೆಲ್ಲವನ್ನೂ ಹಾಮಾನನು ಯೆಹೂದ್ಯರನ್ನು ನಾಶಮಾಡಲು ಅಪ್ಪಣೆಪಡಕೊಳ್ಳುವದಕ್ಕಾಗಿ ರಾಜಭಂಡಾರಕ್ಕೆ ತೂಕಮಾಡಿ ಕೊಡುತ್ತೇನೆಂದು ವಾಗ್ದಾನಮಾಡಿದ ಸರಿಯಾದ ಹಣದ ಗಂಟು ಇಷ್ಟೆಂಬದನ್ನೂ ಅವನಿಗೆ ತಿಳಿಸಿದ್ದಲ್ಲದೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಮೊರ್ದೆಕೈ ನಡೆದ ಸಂಗತಿಗಳನ್ನೆಲ್ಲಾ ಹೇಳಿದನು. ಹಾಮಾನನು ರಾಜನಿಗೆ ಯೆಹೂದ್ಯರನ್ನು ಕೊಲ್ಲಿಸಲು ಆಜ್ಞೆ ಹೊರಡಿಸಿದ್ದುದಕ್ಕಾಗಿ ಕೊಟ್ಟ ಹಣದ ಸರಿಯಾದ ಮೊತ್ತವನ್ನು ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 4:7
2 ತಿಳಿವುಗಳ ಹೋಲಿಕೆ  

ಹಾಗೆಯೇ ಹತಾಕನು ಅರಸನ ಅರಮನೆಯ ಬಾಗಿಲ ಮುಂದೆ ಪಟ್ಟಣದ ಬೀದಿಯಲ್ಲಿದ್ದ ಮೊರ್ದೆಕೈಯ ಬಳಿಗೆ ಹೋದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು