ಎಸ್ತೇರಳು 5:3 - ಕನ್ನಡ ಸಮಕಾಲಿಕ ಅನುವಾದ3 ಆಗ ಅರಸನು ಅವಳಿಗೆ, “ಎಸ್ತೇರ್ ರಾಣಿಯೇ, ನಿನ್ನ ವಿಜ್ಞಾಪನೆ ಏನು? ನಿನ್ನ ಬೇಡಿಕೆ ಏನು? ಅದು ನನ್ನ ರಾಜ್ಯದ ಅರ್ಧವಾಗಿದ್ದರೂ ಸರಿ, ನಾನು ಅದನ್ನು ನಿನಗೆ ಕೊಡುವೆನು,” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಎಸ್ತೇರಳು ಅರಸನ ಸಮೀಪಕ್ಕೆ ಹೋಗಿ ದಂಡದ ತುದಿಯನ್ನು ಮುಟ್ಟಿದಳು. ಆಗ ಅರಸನು ಆಕೆಗೆ, “ಎಸ್ತೇರ್ ರಾಣಿಯೇ, ನಿನಗೇನು ಬೇಕು? ನಿನ್ನ ವಿಜ್ಞಾಪನೆ ಯಾವುದು? ನನ್ನ ಅರ್ಧರಾಜ್ಯವನ್ನು ಕೇಳಿದರೂ ನಿನಗೆ ಕೊಡುತ್ತೇನೆ” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಅರಸನು ಆಕೆಗೆ, “ಎಸ್ತೇರ್‍ರಾಣಿಯೇ, ನಿನ್ನ ಅಪೇಕ್ಷೆ ಏನು? ನಿನ್ನ ವಿಜ್ಞಾಪನೆ ಏನು? ನೀನು ನನ್ನ ರಾಜ್ಯದ ಅರ್ಧಭಾಗವನ್ನು ಕೇಳಿದರೂ ಸರಿ, ನಾನದನ್ನು ನಿನಗೆ ಕೊಡುವೆನು,” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಅರಸನು ಆಕೆಗೆ ಎಸ್ತೇರ್ ರಾಣಿಯೇ, ನಿನಗೇನು ಬೇಕು? ನಿನ್ನ ವಿಜ್ಞಾಪನೆ ಯಾವದು? ನನ್ನ ಅರ್ಧ ರಾಜ್ಯವನ್ನು ಕೇಳಿದರೂ ನಿನಗೆ ಕೊಡುತ್ತೇನೆ ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 “ಎಸ್ತೇರ್ ರಾಣಿಯೇ, ಯಾವುದು ನಿನ್ನ ಮನಸ್ಸನ್ನು ಭಾದಿಸುತ್ತದೆ? ನನ್ನನ್ನು ಏನು ಕೇಳಲು ಬಂದಿರುವಿ? ಕೇಳು, ನಾನು ನಿನಗೆ ಅರ್ಧ ರಾಜ್ಯವನ್ನು ಕೇಳಿದರೂ ಕೊಡುವೆನು” ಎಂದು ರಾಜನು ಅಂದನು. ಅಧ್ಯಾಯವನ್ನು ನೋಡಿ |