Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 5:7 - ಕನ್ನಡ ಸಮಕಾಲಿಕ ಅನುವಾದ

7 ಅದಕ್ಕೆ ಎಸ್ತೇರಳು, “ನನ್ನ ಬೇಡಿಕೆಯೂ ನನ್ನ ವಿಜ್ಞಾಪನೆಯೂ ಇದೇ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅದಕ್ಕೆ ಎಸ್ತೇರಳು, “ಅರಸನು ನನ್ನ ಮೇಲೆ ಕಟಾಕ್ಷವಿಟ್ಟು ನಾನು ಕೇಳುವುದನ್ನು ಕೊಡುವುದಕ್ಕೂ ನನ್ನ ವಿಜ್ಞಾಪನೆಯನ್ನು ನೆರವೇರಿಸುವುದಕ್ಕೂ ಮನಸ್ಸುಳ್ಳವರಾಗಿದ್ದರೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಎಸ್ತೇರಳು, “ತಾವು ನನ್ನ ಮೇಲೆ ಕೃಪಾಕಟಾಕ್ಷವಿಟ್ಟು ನಾನು ಕೇಳುವುದನ್ನು ಅನುಗ್ರಹಿಸುವುದಕ್ಕೂ ನನ್ನ ವಿಜ್ಞಾಪನೆಯನ್ನು ನೆರವೇರಿಸುವುದಕ್ಕೂ ಚಿತ್ತವಾದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಅರಸರು ನನ್ನ ಮೇಲೆ ಕಟಾಕ್ಷವಿಟ್ಟು ನಾನು ಕೇಳುವದನ್ನು ಕೊಡುವದಕ್ಕೂ ನನ್ನ ವಿಜ್ಞಾಪನೆಯನ್ನು ನೆರವೇರಿಸುವದಕ್ಕೂ ಮನಸ್ಸುಳ್ಳವರಾಗಿದ್ದರೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಅದಕ್ಕೆ ಎಸ್ತೇರಳು, “ನನ್ನ ಬಿನ್ನಹವೇನೆಂದರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 5:7
2 ತಿಳಿವುಗಳ ಹೋಲಿಕೆ  

ದ್ರಾಕ್ಷಾರಸವನ್ನು ಪಾನಮಾಡುತ್ತಿರುವಾಗ ಅರಸನು ಮತ್ತೊಮ್ಮೆ ಎಸ್ತೇರಳಿಗೆ, “ಈಗ ನಿನ್ನ ವಿಜ್ಞಾಪನೆ ಏನು? ನಿನ್ನ ಬೇಡಿಕೆ ಏನು? ಅದು ನನ್ನ ರಾಜ್ಯದ ಅರ್ಧವಾಗಿದ್ದರೂ ಸರಿ, ನಾನು ಅದನ್ನು ನಿನಗೆ ಕೊಡುವೆನು,” ಎಂದನು.


ಅರಸನಿಗೆ ಸಮ್ಮತಿಯಾದರೆ, ಅರಸನಿಗೂ ಹಾಮಾನನಿಗೂ ನಾನು ಮಾಡಲಿರುವ ಔತಣಕ್ಕೆ ನಾಳೆಯೂ ಬರಬೇಕು. ಆಗ ಅರಸನ ಪ್ರಶ್ನೆಗೆ ಉತ್ತರಕೊಡುವೆನು,” ಎಂದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು