Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 8:4 - ಕನ್ನಡ ಸಮಕಾಲಿಕ ಅನುವಾದ

4 ಆಗ ಅರಸನು ಎಸ್ತೇರಳ ಕಡೆಗೆ ಸ್ವರ್ಣದಂಡವನ್ನು ಚಾಚಿದ್ದರಿಂದ, ಎಸ್ತೇರಳು ಎದ್ದು ಅರಸನ ಮುಂದೆ ನಿಂತಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಅರಸನು ಸುವರ್ಣ ರಾಜದಂಡವನ್ನು ಆಕೆಯ ಕಡೆಗೆ ಚಾಚಿದ್ದರಿಂದ ಆಕೆಯು ಎದ್ದು ಅರಸನ ಮುಂದೆ ನಿಂತಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಅರಸನು ತನ್ನ ಸ್ವರ್ಣದಂಡವನ್ನು ಆಕೆಯ ಕಡೆಗೆ ಚಾಚಲು, ಆಕೆ ಅವನ ಮುಂದೆ ಎದ್ದು ನಿಂತು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಅರಸನು ಸುವರ್ಣರಾಜದಂಡವನ್ನು ಆಕೆಯ ಕಡೆಗೆ ಚಾಚಿದ್ದರಿಂದ ಆಕೆಯು ಎದ್ದು ಅರಸನ ಮುಂದೆ ನಿಂತು ಅವನಿಗೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಎಸ್ತೇರಳಿಗೆ ರಾಜನು ತನ್ನ ರಾಜದಂಡವನ್ನು ತೋರಿಸಿದಾಗ ಆಕೆಯು ಎದ್ದು ರಾಜನಿಗೆದುರಾಗಿ ನಿಂತುಕೊಂಡಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 8:4
3 ತಿಳಿವುಗಳ ಹೋಲಿಕೆ  

ಅರಸನು ಪ್ರಾಕಾರದಲ್ಲಿ ನಿಂತಿರುವ ಎಸ್ತೇರ್ ರಾಣಿಯನ್ನು ಕಂಡ ಕೂಡಲೆ, ಆಕೆಗೆ ತನ್ನ ಮೆಚ್ಚುಗೆಯನ್ನು ತೋರಿ ತನ್ನ ಕೈಯಲ್ಲಿದ್ದ ಸ್ವರ್ಣದಂಡವನ್ನು ಎಸ್ತೇರಳ ಕಡೆಗೆ ಚಾಚಿದನು. ಎಸ್ತೇರಳು ಸಮೀಪಕ್ಕೆ ಬಂದು ರಾಜದಂಡದ ತುದಿಯನ್ನು ಮುಟ್ಟಿದಳು.


“ಅರಸನು ಹೇಳಿಕಳುಹಿಸದೆ ಅರಸನ ಬಳಿಗೆ ಅರಮನೆಯ ಒಳಾಂಗಣಕ್ಕೆ ಹೋಗುವ ಗಂಡಸರಿಗಾಗಲಿ, ಹೆಂಗಸರಿಗಾಗಲಿ ಮರಣದಂಡನೆಯಾಗುವುದು. ಒಂದು ವೇಳೆ ಒಳಗೆ ಬಂದ ವ್ಯಕ್ತಿಯ ಕಡೆಗೆ ಅರಸನು ತನ್ನ ಸ್ವರ್ಣದಂಡವನ್ನು ಚಾಚಿದರೆ ಅವನಿಗೆ ಮಾತ್ರ ಮರಣದಂಡನೆಯಾಗದೆ ಜೀವದಿಂದ ಉಳಿಯುವರು. ಈ ರಾಜಾಜ್ಞೆಯನ್ನು ಅರಸನ ಸಮಸ್ತ ಸೇವಕರೂ ಅರಸನ ಪ್ರಾಂತಗಳ ಜನರೂ ತಿಳಿದಿದ್ದಾರೆ. ಆದರೆ ಕಳೆದ ಮೂವತ್ತು ದಿನಗಳಿಂದ ಅರಸನ ಬಳಿಗೆ ಹೋಗುವುದಕ್ಕೆ ನನಗೆ ಆಮಂತ್ರಣವೇ ಬರಲಿಲ್ಲ,” ಎಂದು ತಿಳಿಸುವಂತೆ ಹೇಳಿದಳು.


ಎಸ್ತೇರಳು ಪುನಃ ಅರಸನ ಮುಂದೆ ಹೋಗಿ ಅವನ ಪಾದಗಳ ಮುಂದೆ ಬಿದ್ದು, ಅತ್ತುಕೊಂಡು ಬೇಡಿದಳು. ಅಗಾಗನ ವಂಶದನಾದ ಹಾಮಾನನ ಕೇಡನ್ನೂ ಅವನು ಯೆಹೂದ್ಯರಿಗೆ ವಿರೋಧವಾಗಿ ಯೋಚಿಸಿದ ಯೋಚನೆಯನ್ನೂ ತೆಗೆದುಹಾಕಲು ಬೇಡಿಕೊಂಡಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು