ಎಸ್ತೇರಳು 9:26 - ಕನ್ನಡ ಸಮಕಾಲಿಕ ಅನುವಾದ26 ಆದ್ದರಿಂದ ಪೂರ್ ಎಂಬ ಪದದ ಆಧಾರದ ಮೇಲೆ ಆ ದಿನಗಳಿಗೆ ಪೂರಿಮ್ ಎಂಬ ಹೆಸರಾಯಿತು. ಅರಸನು ಪತ್ರದಲ್ಲಿ ಬರೆದ ಎಲ್ಲಾ ಮಾತುಗಳನ್ನೂ, ಅವುಗಳ ಸಂಬಂಧವಾಗಿ ತಾವು ಅನುಭವಿಸಿದ್ದನ್ನೂ, ತಮಗೆ ಸಂಭವಿಸಿದ್ದನ್ನೂ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಆ “ಪೂರ್” ಎಂಬ ಶಬ್ದದ ಆಧಾರದಿಂದ ಆ ದಿನಗಳಿಗೆ “ಪೂರೀಮ್” ಎಂದು ಹೆಸರಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಆ ‘ಪೂರ್’ ಎಂಬ ಪದದ ಆಧಾರದ ಮೇಲೆ ಆ ದಿನಗಳಿಗೆ ‘ಪೂರಿಮ್’ ಎಂಬ ಹೆಸರು ಆಯಿತು. ಅರಸನು ಪತ್ರದಲ್ಲಿ ಬರೆದ ಮಾತುಗಳನ್ನೂ, ಅವುಗಳ ಸಂಬಂಧವಾಗಿ ತಾವೇ ಸ್ವತಃ ಅನುಭವಿಸಿದ್ದನ್ನೂ, ತಮಗೆ ಸಂಭವಿಸಿದ್ದನ್ನೂ ಸ್ಮರಿಸಿಕೊಂಡು ಪ್ರತಿವರ್ಷವೂ ಆ ಎರಡು ದಿನಗಳನ್ನು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಆ ಪೂರ್ ಎಂಬ ಶಬ್ದದ ಆಧಾರದಿಂದ ಆ ದಿನಗಳಿಗೆ ಪೂರೀಮ್ ಎಂಬ ಹೆಸರಾಯಿತು. ಯೆಹೂದ್ಯರು ಆ ಪತ್ರದ ಮಾತುಗಳನ್ನೂ ಅವುಗಳ ಸಂಬಂಧವಾಗಿ ತಾವೇ ಅನುಭವಿಸಿದ್ದನ್ನೂ ತಮಗೆ ಸಂಭವಿಸಿದ್ದನ್ನೂ ಮನಸ್ಸಿಗೆ ತೆಗೆದುಕೊಂಡು - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26-27 ಚೀಟು ಹಾಕುವುದಕ್ಕೆ, “ಪೂರಿಮ್” ಎಂದು ಕರೆಯುತ್ತಿದ್ದುದರಿಂದ ಈ ಹಬ್ಬಕ್ಕೆ “ಪೂರಿಮ್” ಎಂದು ಹೆಸರಿಟ್ಟರು. ಮೊರ್ದೆಕೈ ಈ ಹಬ್ಬವನ್ನು ಆಚರಿಸಲು ಯೆಹೂದ್ಯರೆಲ್ಲರಿಗೆ ಪತ್ರದ ಮೂಲಕ ತಿಳಿಸಿದನು. ಅಂದಿನಿಂದ ಪ್ರತಿ ವರ್ಷ ಈ ಎರಡು ದಿನಗಳಲ್ಲಿ ಹಬ್ಬವನ್ನು ಆಚರಿಸುವ ಕ್ರಮವನ್ನು ಇಟ್ಟುಕೊಂಡರು. ಅಧ್ಯಾಯವನ್ನು ನೋಡಿ |