Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 9:32 - ಕನ್ನಡ ಸಮಕಾಲಿಕ ಅನುವಾದ

32 ಹೀಗೆಯೇ ಎಸ್ತೇರಳ ಆಜ್ಞೆಯು ಈ ಪೂರಿಮ್ ದಿವಸಗಳ ಕಾರ್ಯಗಳನ್ನು ಸ್ಥಿರಪಡಿಸಿದ್ದರಿಂದ ಅದು ಗ್ರಂಥದಲ್ಲಿ ಬರೆಯಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಎಸ್ತೇರಳ ಆ ಅಪ್ಪಣೆ ಪೂರೀಮ್ ಹಬ್ಬವನ್ನು ಸ್ಥಾಪಿಸಿತು. ಆ ನಿರೂಪವು ಅಪ್ಪಣೆಯು ಗ್ರಂಥದಲ್ಲಿ ದಾಖಲಿಸಲ್ಪಪಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ಎಸ್ತೇರಳು ಹೊರಡಿಸಿದ ಈ ನಿರೂಪವು ಪೂರಿಮ್ ಹಬ್ಬದ ಆಚರಣೆಯನ್ನು ಸ್ಥಾಪಿಸಿತು ಮತ್ತು ಅದು ಗ್ರಂಥದಲ್ಲೂ ಲಿಖಿತವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಎಸ್ತೇರಳ ಆ ನಿರೂಪವು ಪೂರೀಮ್ ಹಬ್ಬವನ್ನು ಸ್ಥಾಪಿಸಿತು. ಆ ನಿರೂಪವು ಗ್ರಂಥದಲ್ಲಿ ಬರೆಯಲ್ಪಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ಎಸ್ತೇರಳ ಈ ಆಜ್ಞೆಯು ಅಧಿಕೃತವಾಗಿದ್ದು ಪುಸ್ತಕದಲ್ಲಿ ಬರೆಯಲ್ಪಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 9:32
2 ತಿಳಿವುಗಳ ಹೋಲಿಕೆ  

ಆದ್ದರಿಂದ ಪೂರ್ ಎಂಬ ಪದದ ಆಧಾರದ ಮೇಲೆ ಆ ದಿನಗಳಿಗೆ ಪೂರಿಮ್ ಎಂಬ ಹೆಸರಾಯಿತು. ಅರಸನು ಪತ್ರದಲ್ಲಿ ಬರೆದ ಎಲ್ಲಾ ಮಾತುಗಳನ್ನೂ, ಅವುಗಳ ಸಂಬಂಧವಾಗಿ ತಾವು ಅನುಭವಿಸಿದ್ದನ್ನೂ, ತಮಗೆ ಸಂಭವಿಸಿದ್ದನ್ನೂ


ಅರಸನಾದ ಅಹಷ್ವೇರೋಷನು ದೇಶದ ಮೇಲೆಯೂ ಸಮುದ್ರದ ದ್ವೀಪಗಳ ಮೇಲೆಯೂ ತೆರಿಗೆಯನ್ನು ನೇಮಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು