Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 9:6 - ಕನ್ನಡ ಸಮಕಾಲಿಕ ಅನುವಾದ

6 ಶೂಷನಿನ ಅರಮನೆಯಲ್ಲಿ ಯೆಹೂದ್ಯರು ಐನೂರು ಮಂದಿಗೆ ಮರಣದಂಡನೆ ವಿಧಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಯೆಹೂದ್ಯರು ಶೂಷನ್ ಕೋಟೆಯಲ್ಲೇ ಐನೂರು ಜನರನ್ನು ಕೊಂದುಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಶೂಷನ್ ನಗರದಲ್ಲೇ ಐನೂರು ಮಂದಿ ಹತರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಅವರು ಶೂಷನ್ ಕೋಟೆಯಲ್ಲೇ ಐನೂರು ಮಂದಿಯನ್ನು ಕೊಂದುಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ರಾಜಧಾನಿಯಾದ ಶೂಷನ್‌ನಲ್ಲಿಯೇ ಯೆಹೂದ್ಯರು ಐನೂರು ಮಂದಿ ಶತ್ರುಗಳನ್ನು ಹತಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 9:6
4 ತಿಳಿವುಗಳ ಹೋಲಿಕೆ  

ಅಂಚೆಯವರು ಅರಸನ ಆಜ್ಞೆಯಿಂದ ತ್ವರೆಯಾಗಿ ಹೊರಟು ಹೋದರು. ಶೂಷನಿನ ಅರಮನೆಯಲ್ಲಿಂದ ಆ ಆಜ್ಞೆಯು ಹೊರಡಿತು. ಅರಸನೂ ಹಾಮಾನನೂ ಮದ್ಯಪಾನ ಮಾಡಲು ಕುಳಿತುಕೊಂಡರು. ಆದರೆ ಶೂಷನ್ ಪಟ್ಟಣವೋ ತಳಮಳಗೊಂಡಿತ್ತು.


ಹೀಗೆ ಯೆಹೂದ್ಯರು ತಮ್ಮ ಶತ್ರುಗಳೆಲ್ಲರನ್ನು ಸೋಲಿಸಿ, ಖಡ್ಗದಿಂದ ಸಂಹರಿಸಿದರು. ತಮ್ಮನ್ನು ಹಗೆಮಾಡುತ್ತಿದ್ದವರಿಗೆ ತಮ್ಮ ಇಷ್ಟ ಬಂದ ಹಾಗೆ ಮಾಡಿದರು.


ಇದಲ್ಲದೆ ಪರ್ಷಂದಾತನು ದಲ್ಫೋನನು, ಅಸ್ಪಾತನು,


ಅವರ ಮಕ್ಕಳು ಹೆಚ್ಚಿದರೂ ಖಡ್ಗಕ್ಕೆ ಗುರಿಯಾಗುವರು; ಅವರ ಸಂತತಿಯವರಿಗೆ ಆಹಾರದ ಕೊರತೆ ಇರುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು