Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 10:10 - ಕನ್ನಡ ಸಮಕಾಲಿಕ ಅನುವಾದ

10 ಅವನ ಕೈಯಲ್ಲಿ ಸಿಕ್ಕುವವರು ಜಜ್ಜಿಹೋಗುತ್ತಾರೆ, ಅವನ ಬಲದ ಎದುರು ಸೋತುಹೋಗುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಕುಗ್ಗಿದವನು ಜಜ್ಜಲ್ಪಟ್ಟು ಉರುಳಿಕೊಳ್ಳುತ್ತಾನೆ, ಗತಿಯಿಲ್ಲದವನು ಅವನ ಬಲಾತ್ಕಾರದಿಂದ ಬಿದ್ದು ಹೋಗುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಬಲಿಯಾಗಿಹನು ಬಲತ್ಕಾರಕೆ ಅಬಲನು I ಕುಸಿದು ಬಿದ್ದಿಹನು ಜಜ್ಜರಿತವಾಗವನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 [ಕುಗ್ಗಿದವನು] ಜಜ್ಜಲ್ಪಟ್ಟನು ಉರುಳಿಕೊಳ್ಳುತ್ತಾನೆ, ಗತಿಯಿಲ್ಲದವನು ಅವನ ಬಲಾತ್ಕಾರದಿಂದ ಬಿದ್ದುಹೋಗುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಆ ದುಷ್ಟರು ಕುಗ್ಗಿಹೋದವರನ್ನು ಮತ್ತೆಮತ್ತೆ ಜಜ್ಜಿಹಾಕುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 10:10
4 ತಿಳಿವುಗಳ ಹೋಲಿಕೆ  

ಯಾವನಾದರೂ ಅವನಿಗೆ ವಂದಿಸುವುದಕ್ಕೆ ಬಂದರೆ, ಕೂಡಲೆ ತನ್ನ ಕೈಯನ್ನು ಚಾಚಿ ಅಂಥವನನ್ನು ಎತ್ತಿ ಮುದ್ದಿಡುತ್ತಿದ್ದನು.


ಆಗ ನಿನ್ನ ಮನೆಯಲ್ಲಿ ಉಳಿದವರೆಲ್ಲಾ ಬಂದು ಅವನಿಗೆ ಅಡ್ಡಬಿದ್ದು, ಒಂದು ಬೆಳ್ಳಿಯ ಹಣವನ್ನೂ, ಒಂದು ರೊಟ್ಟಿಯ ಚೂರನ್ನೂ ಬೇಡುತ್ತಾ, “ನಾನು ಸ್ವಲ್ಪ ರೊಟ್ಟಿಯನ್ನು ತಿನ್ನುವ ಹಾಗೆ ದಯಮಾಡಿ ನನ್ನನ್ನು ಯಾಜಕ ಸೇವೆಯಲ್ಲಿ ಸೇರಿಸಿಕೋ, ಎಂದು ಹೇಳುವರು,” ಎಂದರು.’ ”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು