ಕೀರ್ತನೆಗಳು 10:13 - ಕನ್ನಡ ಸಮಕಾಲಿಕ ಅನುವಾದ13 ದುಷ್ಟರು ದೇವರನ್ನು ಅಲಕ್ಷ್ಯ ಮಾಡುವುದು ಏಕೆ? “ದೇವರು ನನ್ನನ್ನು ಲೆಕ್ಕ ಕೇಳುವುದಿಲ್ಲ,” ಎಂದು ಅವನು ತನಗೆ ತಾನೇ ಹೇಳಿಕೊಳ್ಳುವುದು ಏಕೆ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 “ದೇವರು ವಿಚಾರಿಸುವುದೇ ಇಲ್ಲ” ಎಂದು ಹೇಳುತ್ತಾ, ದುಷ್ಟನು ನಿನ್ನನ್ನು ಏಕೆ ಅಲಕ್ಷ್ಯಮಾಡಬೇಕು? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ದುರುಳನು ನಿನ್ನನಲಕ್ಷ್ಯ ಮಾಡುವುದೆಂತು? I “ದೇವನೆನ್ನ ವಿಚಾರಿಸನು” ಎನ್ನುವುದೆಂತು? II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ದುಷ್ಟನು ನಿನ್ನನ್ನು ಯಾಕೆ ಅಲಕ್ಷ್ಯಮಾಡಬೇಕು? ದೇವರು ವಿಚಾರಿಸುವದೇ ಇಲ್ಲವೆಂದು ಹೇಳಿಕೊಳ್ಳುವದೇಕೆ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ದುಷ್ಟರು ದೇವರಿಗೆ ವಿರೋಧವಾಗಿ ಎದ್ದಿರುವುದೇಕೆ? ಆತನು ತಮ್ಮನ್ನು ದಂಡಿಸುವುದಿಲ್ಲವೆಂದು ಅವರು ಆಲೋಚಿಸಿಕೊಂಡಿರುವುದೇಕೆ? ಅಧ್ಯಾಯವನ್ನು ನೋಡಿ |