ಕೀರ್ತನೆಗಳು 10:15 - ಕನ್ನಡ ಸಮಕಾಲಿಕ ಅನುವಾದ15 ದುಷ್ಟನ ಭುಜಬಲವನ್ನು ಮುರಿದುಬಿಡಿರಿ; ಕೆಟ್ಟದ್ದನ್ನು ಮಾಡುವವರಿಗೆ ಅವರ ಕೆಟ್ಟತನಕ್ಕೆ ಲೆಕ್ಕ ಕೇಳಿರಿ; ಇಲ್ಲದಿದ್ದರೆ ನೀವು ಅವನನ್ನು ಲೆಕ್ಕ ಕೇಳುವುದಿಲ್ಲ ಅಂದುಕೊಳ್ಳುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ದುಷ್ಟನ ಭುಜಬಲವನ್ನು ಮುರಿದುಹಾಕು, ಕೆಡುಕನ ದುಷ್ಟತ್ವವನ್ನು ಶೋಧಿಸಿ ನಿರ್ಮೂಲಮಾಡಿಬಿಡು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಧೂರ್ತನ, ದುರುಳನ ಭುಜಬಲವನು ನೀ ಮುರಿದುಬಿಡು I ಆತನ ನೀಚತನವನು ಪರೀಕ್ಷಿಸಿ ಶೂನ್ಯಮಾಡು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ದುಷ್ಟನ ಭುಜಬಲವನ್ನು ಮುರಿದುಹಾಕು; ಕೆಡುಕನ ದುಷ್ಟತ್ವವನ್ನು ಶೋಧಿಸಿ ನಿರ್ಮೂಲ ಮಾಡಿಬಿಡು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಕೆಡುಕರನ್ನು ನಾಶಮಾಡು. ನಿನ್ನ ದೇಶದಿಂದ ಅವರನ್ನು ನಿರ್ಮೂಲಮಾಡು! ಅಧ್ಯಾಯವನ್ನು ನೋಡಿ |