Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 102:21 - ಕನ್ನಡ ಸಮಕಾಲಿಕ ಅನುವಾದ

21 ಬಿಡುಗಡೆಯಾದವರು ಚೀಯೋನಿನಲ್ಲಿ ಯೆಹೋವ ದೇವರ ನಾಮವನ್ನು ಸಾರುವಂತೆಯೂ, ಯೆರೂಸಲೇಮಿನಲ್ಲಿ ತಮ್ಮ ಸ್ತೋತ್ರವನ್ನು ಪ್ರಕಟಿಸುವಂತೆಯೂ ಮಾಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಅವರು ಚೀಯೋನಿನಲ್ಲಿ ಯೆಹೋವನ ನಾಮವನ್ನು ವರ್ಣಿಸುವಂತೆಯೂ, ಯೆರೂಸಲೇಮಿನಲ್ಲಿ ತನ್ನ ಕೀರ್ತನೆಯನ್ನು ಹಾಡುವಂತೆಯೂ ಮಾಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಹೀಗೆ ಪ್ರಭುವಿಗಾರಾಧನೆ ಸಲ್ಲಿಸಲು I ಜನಾಂಗಗಳೂ ರಾಜ್ಯಗಳೂ ಕೂಡಿರಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಅವರು ಚೀಯೋನಿನಲ್ಲಿ ಯೆಹೋವನಾಮವನ್ನು ವರ್ಣಿಸುವಂತೆಯೂ ಯೆರೂಸಲೇವಿುನಲ್ಲಿ ತನ್ನ ಕೀರ್ತನೆಯನ್ನು ಹಾಡುವಂತೆಯೂ ಮಾಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಆಗ ಚೀಯೋನಿನಲ್ಲಿರುವ ಜನರು ಯೆಹೋವನ ಕುರಿತು ಪ್ರಕಟಿಸುವರು: ಅವರು ಆತನ ಹೆಸರನ್ನು ಜೆರುಸಲೇಮಿನಲ್ಲಿ ಸ್ತುತಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 102:21
11 ತಿಳಿವುಗಳ ಹೋಲಿಕೆ  

ನಾನು ನಿಮ್ಮ ಹೆಸರನ್ನು ನನ್ನ ಸಹೋದರರಿಗೆ ಸಾರುವೆನು; ಸಭಾ ಮಧ್ಯದಲ್ಲಿ ನಿಮ್ಮನ್ನು ಸ್ತುತಿಸುವೆನು.


ಆದರೆ ಕತ್ತಲೆಯೊಳಗಿದ್ದ ನಿಮ್ಮನ್ನು ಕರೆದು ತಮ್ಮ ಆಶ್ಚರ್ಯಕರವಾದ ಬೆಳಕಿಗೆ ಸೇರಿಸಿದ ದೇವರನ್ನು ಕೊಂಡಾಡುವವರಾಗುವಂತೆ ನೀವು ಆಯ್ದುಕೊಂಡ ಜನರೂ ರಾಜತನದ ಯಾಜಕರೂ ಪರಿಶುದ್ಧ ಜನಾಂಗವೂ ದೇವರ ಜನರೂ ಆಗಿದ್ದೀರಿ.


ಸಭೆಯಲ್ಲಿ ಕ್ರಿಸ್ತ ಯೇಸುವಿನ ಮೂಲಕ ತಲತಲಾಂತರಕ್ಕೂ ಯುಗಯುಗಾಂತರಕ್ಕೂ ಮಹಿಮೆ ಉಂಟಾಗಲಿ. ಆಮೆನ್.


ಆದಕಾರಣ ಯೆಹೋವ ದೇವರು ವಿಮೋಚಿಸಿದವರು, ಹಿಂದಿರುಗಿಕೊಂಡು ಶಾಶ್ವತ ಸಂತೋಷವೆಂಬ ಕಿರೀಟವನ್ನು ಧರಿಸಿಕೊಂಡು, ಉತ್ಸಾಹ ಧ್ವನಿಯೊಡನೆ ಚೀಯೋನಿಗೆ ಸೇರುವರು. ಅವರು ಹರ್ಷಾನಂದಗಳನ್ನು ಅನುಭವಿಸುವರು. ದುಃಖವೂ, ನಿಟ್ಟುಸಿರೂ ಓಡಿಹೋಗುವುವು.


ಆಗ ನಿಮ್ಮ ಜನರೂ, ನಿಮ್ಮ ಹುಲ್ಲುಗಾವಲಿನ ಕುರಿಗಳೂ ಆಗಿರುವ ನಾವು ಎಂದೆಂದಿಗೂ ನಿಮ್ಮನ್ನು ಕೊಂಡಾಡಿ, ತಲತಲಾಂತರಕ್ಕೂ ನಿಮ್ಮ ಸ್ತೋತ್ರವನ್ನು ಸಾರುವೆವು.


“ನೀನು ಹೋಗಿ ಇಸ್ರಾಯೇಲ್ ಹಿರಿಯರನ್ನು ಕೂಡಿಸಿ ಅವರಿಗೆ, ‘ನಿಮ್ಮ ಪಿತೃಗಳ ದೇವರೂ ಅಬ್ರಹಾಮನ ದೇವರೂ ಇಸಾಕನ ದೇವರೂ ಯಾಕೋಬನ ದೇವರೂ ಆಗಿರುವ ಯೆಹೋವ ದೇವರು ನನಗೆ ಕಾಣಿಸಿಕೊಂಡು ಹೀಗೆಂದಿದ್ದಾರೆ: ನಾನು ನಿಮ್ಮನ್ನೂ ಈಜಿಪ್ಟಿನಲ್ಲಿ ನಿಮಗೆ ಸಂಭವಿಸಿದ್ದನ್ನೆಲ್ಲವನ್ನೂ ನಿಶ್ಚಯವಾಗಿ ನೋಡಿದ್ದೇನೆ.


ಈಜಿಪ್ಟಿನ ವ್ಯಥೆಯಿಂದ ಬಿಡಿಸಿ ನಿಮ್ಮನ್ನು ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜೀಯರು, ಹಿವ್ವಿಯರು, ಯೆಬೂಸಿಯರು ಇರುವ ಹಾಲು ಜೇನು ಹರಿಯುವ ದೇಶಕ್ಕೆ ಬರಮಾಡುವೆನೆಂದು ವಾಗ್ದಾನ ಮಾಡಿದ್ದೇನೆ,’ ಎಂದು ಅವರಿಗೆ ತಿಳಿಸು.


ಸೆರೆಯವರ ನಿಟ್ಟುಸಿರು ನಿಮ್ಮ ಮುಂದೆ ಬರಲಿ. ನಿಮ್ಮ ಮಹಾಶಕ್ತಿಯ ಪ್ರಕಾರ ಸಾಯುವುದಕ್ಕಿರುವವರನ್ನು ಕಾಪಾಡಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು