ಕೀರ್ತನೆಗಳು 103:15 - ಕನ್ನಡ ಸಮಕಾಲಿಕ ಅನುವಾದ15 ಮನುಷ್ಯನ ಆಯುಷ್ಕಾಲವು ಹುಲ್ಲಿನಂತಿದೆ, ಅವನು ಹೊಲದ ಹೂವಿನ ಹಾಗೆಯೇ ಶೋಭಿಸುತ್ತಾನೆ; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಮನುಷ್ಯನ ಆಯುಷ್ಕಾಲವು ಹುಲ್ಲಿನಂತಿದೆ; ಅವನು ಅಡವಿಯ ಹೂವಿನ ಹಾಗೆ ಶೋಭಿಸುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಮಾನವನ ಆಯುಷ್ಕಾಲ ಹುಲ್ಲಿಗೆ ಸಮಾನ I ಹೊಲದ ಹೂವಿನಂತೆ ಅವನ ಬೆಡಗು ಬಿನ್ನಾಣ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಮನುಷ್ಯನ ಆಯುಷ್ಕಾಲವು ಹುಲ್ಲಿನಂತಿದೆ; ಅವನು ಅಡವಿಯ ಹೂವಿನ ಹಾಗೆ ಶೋಭಿಸುತ್ತಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ನಮ್ಮ ಜೀವಮಾನಗಳು ಕೊಂಚವೆಂಬುದು ಆತನಿಗೆ ಗೊತ್ತಿದೆ. ನಮ್ಮ ಜೀವಮಾನಗಳು ಹುಲ್ಲಿನಂತಿವೆ ಎಂಬುದೂ ಆತನಿಗೆ ತಿಳಿದಿದೆ. ಅಧ್ಯಾಯವನ್ನು ನೋಡಿ |