ಕೀರ್ತನೆಗಳು 103:16 - ಕನ್ನಡ ಸಮಕಾಲಿಕ ಅನುವಾದ16 ಗಾಳಿಯು ಅದರ ಮೇಲೆ ಬೀಸುತ್ತಲೇ ಹೂವು ಇಲ್ಲದೆ ಹೋಗುತ್ತದೆ; ಅದು ಇದ್ದ ಸ್ಥಳವನ್ನು ಪುನಃ ಕಾಣುವುದಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಗಾಳಿ ಬಡಿಯುತ್ತಲೇ ಅದು ಹೋಗುವುದು; ಅದರ ಸ್ಥಳವು ಅದನ್ನು ತಿರುಗಿ ಕಾಣುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಬಿದ್ದುಹೋಗುವುದಾ ಹೂವು ಗಾಳಿಯ ಬಡಿತಕ್ಕೆ I ಅದರ ಗುರುತೂ ಇರದಲ್ಲಿ ಮರಳಿ ನೋಡಲಿಕ್ಕೆ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಗಾಳಿಬಡಿಯುತ್ತಲೇ ಅದು ಹೋಗುವದು; ಅದರ ಸ್ಥಳವು ಅದನ್ನು ತಿರುಗಿ ಕಾಣುವದಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ನಾವು ಅಡವಿಯ ಚಿಕ್ಕ ಹೂವಿನಂತಿದ್ದೇವೆ ಎಂಬುದು ಆತನಿಗೆ ಗೊತ್ತಿದೆ. ನಮ್ಮ ಹೂವು ಬೇಗನೆ ಬೆಳೆದರೂ ಬಿಸಿಗಾಳಿ ಬೀಸಿದಾಗ ಒಣಗಿಹೋಗುವುದು. ಬಳಿಕ, ಅದು ಬೆಳೆದ ಸ್ಥಳವನ್ನೂ ಗುರುತಿಸಲಾಗದು. ಅಧ್ಯಾಯವನ್ನು ನೋಡಿ |