ಕೀರ್ತನೆಗಳು 103:22 - ಕನ್ನಡ ಸಮಕಾಲಿಕ ಅನುವಾದ22 ದೇವರ ಆಳಿಕೆಯ ಎಲ್ಲಾ ಕಡೆಗಳಲ್ಲಿಯೂ ಇರುವುದು. ಅವರ ಎಲ್ಲಾ ಸೃಷ್ಟಿಗಳೇ, ಯೆಹೋವ ದೇವರನ್ನು ಸ್ತುತಿಸಿರಿ. ನನ್ನ ಮನವೇ, ಯೆಹೋವ ದೇವರನ್ನು ಕೊಂಡಾಡು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಆತನ ರಾಜ್ಯದ ಸರ್ವಸ್ಥಳಗಳಲ್ಲಿರುವ ಎಲ್ಲಾ ಸೃಷ್ಟಿಗಳೇ, ಯೆಹೋವನನ್ನು ಕೊಂಡಾಡಿರಿ. ನನ್ನ ಮನವೇ, ಯೆಹೋವನನ್ನು ಕೊಂಡಾಡು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಭಜಿಸಿರಿ ಪ್ರಭುವನು ಆತನ ಸೃಷ್ಟಿಗಳೇ I ಆತನ ಅಧಿಕಾರದಲ್ಲಿಹ ಸಕಲ ವಸ್ತುಗಳೇ I ಭಜಿಸು ಪ್ರಭುವನು, ಓ ಎನ್ನಮನವೇ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಆತನ ರಾಜ್ಯದ ಸರ್ವಸ್ಥಳಗಳಲ್ಲಿರುವ ಎಲ್ಲಾ ಸೃಷ್ಟಿಗಳೇ, ಯೆಹೋವನನ್ನು ಕೊಂಡಾಡಿರಿ. ನನ್ನ ಮನವೇ, ಯೆಹೋವನನ್ನು ಕೊಂಡಾಡು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಸರ್ವಸ್ಥಳಗಲ್ಲಿರುವ ಸಮಸ್ತವನ್ನು ಸೃಷ್ಟಿಸಿದಾತನು ಯೆಹೋವನೇ ಸರ್ವಸ್ಥಳಗಳಲ್ಲಿರುವ ಸಮಸ್ತಕ್ಕೂ ದೇವರೇ ಅಧಿಪತಿ. ಅವುಗಳೆಲ್ಲಾ ಆತನನ್ನು ಕೊಂಡಾಡಲಿ! ನನ್ನ ಆತ್ಮವೇ, ಯೆಹೋವನನ್ನು ಕೊಂಡಾಡು! ಅಧ್ಯಾಯವನ್ನು ನೋಡಿ |