Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 104:11 - ಕನ್ನಡ ಸಮಕಾಲಿಕ ಅನುವಾದ

11 ಅವು ಕಾಡಿನ ಮೃಗಗಳಿಗೆಲ್ಲಾ ನೀರು ಕುಡಿಸುತ್ತವೆ; ಕಾಡುಕತ್ತೆಗಳು ತಮ್ಮ ದಾಹವನ್ನು ತೀರಿಸಿಕೊಳ್ಳುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಅವು ಅಡವಿಯ ಮೃಗಗಳಿಗೆ ನೀರುಕೊಡುತ್ತವೆ; ಕಾಡುಕತ್ತೆಗಳು ದಾಹ ತೀರಿಸಿಕೊಳ್ಳುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ನೀರ ನೀಡುವವು ಕುಡಿಯಲಿಕ್ಕೆ ಕಾಡುಮೃಗಗಳಿಗೆ I ದಾಹ ನೀಗಿಸಿಕೊಳ್ಳಲು ಆ ಕಾಡುಕತ್ತೆಗಳಿಗೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಅವು ಅಡವಿಯ ಮೃಗಗಳಿಗೆ ನೀರು ಕೊಡುತ್ತವೆ; ಕಾಡುಕತ್ತೆಗಳು ದಾಹತೀರಿಸಿಕೊಳ್ಳುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ತೊರೆಗಳು ಎಲ್ಲಾ ಕಾಡುಪ್ರಾಣಿಗಳಿಗೆ ನೀರನ್ನು ಕೊಡುತ್ತವೆ. ಕಾಡುಕತ್ತೆಗಳು ಸಹ ನೀರಿಗಾಗಿ ಅಲ್ಲಿಗೆ ಬರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 104:11
3 ತಿಳಿವುಗಳ ಹೋಲಿಕೆ  

ನಿಮ್ಮ ಕೈದೆರೆದು ಎಲ್ಲಾ ಜೀವಿಗಳ ಇಷ್ಟವನ್ನು ಪೂರೈಸುತ್ತೀರಿ.


ದೇವರು ಬೆಟ್ಟಗಳಿಗೆ ತಮ್ಮ ಉಪ್ಪರಿಗೆಗಳೊಳಗಿಂದ ನೀರು ಹಾಕುತ್ತಾರೆ. ಅವರ ಕೆಲಸಗಳ ಫಲದಿಂದ ಭೂಮಿಯು ತೃಪ್ತಿಯಾಗುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು