ಕೀರ್ತನೆಗಳು 104:22 - ಕನ್ನಡ ಸಮಕಾಲಿಕ ಅನುವಾದ22 ಸೂರ್ಯೋದಯವಾಗಲು ಅವು ಕೂಡಿಬಂದು ತಮ್ಮ ಗವಿಗಳಲ್ಲಿ ಮಲಗಿಕೊಳ್ಳುತ್ತವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಸೂರ್ಯೋದಯವಾಗಲು ಅವು ಬಂದು ತಮ್ಮ ಗವಿಗಳಲ್ಲಿ ಮಲಗಿಕೊಳ್ಳುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಮರಳುತ್ತವೆ ಸೂರ್ಯೋದಯವಾಗಲು I ತಂತಮ್ಮ ಗವಿಗುಹೆಗಳಲಿ ಮಲಗಲು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಸೂರ್ಯೋದಯವಾಗಲು ಅವು ಬಂದು ತಮ್ಮ ಗವಿಗಳಲ್ಲಿ ಮಲಗಿಕೊಳ್ಳುತ್ತವೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಸೂರ್ಯನು ಮೇಲೇರುವಾಗ, ಪ್ರಾಣಿಗಳು ತಮ್ಮ ಗುಹೆಗಳಿಗೆ ಹೋಗಿ ವಿಶ್ರಮಿಸಿಕೊಳ್ಳುತ್ತವೆ. ಅಧ್ಯಾಯವನ್ನು ನೋಡಿ |