ಕೀರ್ತನೆಗಳು 104:25 - ಕನ್ನಡ ಸಮಕಾಲಿಕ ಅನುವಾದ25 ದೊಡ್ಡದೂ, ವಿಶಾಲವಾದದ್ದೂ ಆದ ಸಮುದ್ರವಿದೆ; ಅದರಲ್ಲಿ ಲೆಕ್ಕವಿಲ್ಲದಷ್ಟು ಜೀವಜಂತುಗಳೂ, ಸಣ್ಣ ದೊಡ್ಡ ಜಲಚರಗಳೂ ಇವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಇಗೋ, ಬಹುವಿಶಾಲವಾದ ಸಮುದ್ರವು! ಅದರೊಳಗೆ ಲೆಕ್ಕವಿಲ್ಲದಷ್ಟು ಸಣ್ಣ, ದೊಡ್ಡ ಜೀವಜಂತುಗಳು ಚಲಿಸುತ್ತಿರುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಸಮುದ್ರವಿದೊ ಎಷ್ಟು ಅಪಾರ, ಅದೆಷ್ಟು ವಿಶಾಲ I ಅದರಲ್ಲಿರುವ ಸಣ್ಣ-ದೊಡ್ಡ ಜೀವಿಗಳಿಗೆ ಲೆಕ್ಕವಿಲ್ಲ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಇಗೋ, ಬಹುವಿಶಾಲವಾದ ಸಮುದ್ರವು! ಅದರೊಳಗೆ ಲೆಕ್ಕವಿಲ್ಲದಷ್ಟು ಸಣ್ಣ ದೊಡ್ಡ ಜೀವಜಂತುಗಳು ಚಲಿಸುತ್ತಿರುತ್ತವೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ಇಗೋ ವಿಶಾಲವಾದ ಸಮುದ್ರವನ್ನು ನೋಡು. ಅದರೊಳಗೆ ಅನೇಕ ಬಗೆಯ ದೊಡ್ಡ ಜೀವಿಗಳೂ ನಾನಾ ಬಗೆಯ ಚಿಕ್ಕ ಜೀವಿಗಳೂ ಅಸಂಖ್ಯಾತವಾಗಿವೆ. ಅಧ್ಯಾಯವನ್ನು ನೋಡಿ |