Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 104:27 - ಕನ್ನಡ ಸಮಕಾಲಿಕ ಅನುವಾದ

27 ದೇವರೇ, ನೀವು ಅವುಗಳ ಆಹಾರವನ್ನು ತಕ್ಕ ಕಾಲದಲ್ಲಿ ಕೊಡುವ ಹಾಗೆ, ಅವುಗಳೆಲ್ಲಾ ನಿಮ್ಮನ್ನು ಕಾದುಕೊಂಡಿರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಇವುಗಳು ಹೊತ್ತುಹೊತ್ತಿಗೆ ಆಹಾರಕ್ಕೋಸ್ಕರ ನಿನ್ನನ್ನೇ ನಿರೀಕ್ಷಿಸುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಸಕಾಲದಲೊದಗಿಸುವೆ ಆಹಾರವನು I ನಂಬಿಕೊಂಡಿವೆ ಆ ಜೀವಿಗಳು ನಿನ್ನನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಇವೆಲ್ಲಾ ಹೊತ್ತುಹೊತ್ತಿಗೆ ಆಹಾರಕ್ಕೋಸ್ಕರ ನಿನ್ನನ್ನೇ ನಿರೀಕ್ಷಿಸುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಈ ಜೀವಿಗಳೆಲ್ಲಾ ನಿನ್ನನ್ನು ಅವಲಂಭಿಸಿಕೊಂಡಿವೆ. ಅವುಗಳಿಗೆ ಸರಿಸಮಯದಲ್ಲಿ ಆಹಾರವನ್ನು ಕೊಡುವಾತನು ನೀನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 104:27
8 ತಿಳಿವುಗಳ ಹೋಲಿಕೆ  

ದೇವರು ಪಶುಗಳಿಗೂ, ಕೂಗುವ ಕಾಗೆ ಮರಿಗಳಿಗೂ ಆಹಾರ ಕೊಡುತ್ತಾರೆ.


ಸಕಲ ಜೀವಿಗಳಿಗೂ ಆಹಾರವನ್ನು ಕೊಡುತ್ತಾರೆ; ದೇವರ ಪ್ರೀತಿಯು ಎಂದೆಂದಿಗೂ ಇರುವುದು.


ಹಸಿದ ಕಾಗೆ ಮರಿಗಳು ಆಹಾರ ಇಲ್ಲದೆ ಅಲೆದು, ದೇವರಿಗೆ ಮೊರೆ ಇಡುವಾಗ, ತಾಯಿ ಕಾಗೆಗೆ ಆಹಾರವನ್ನು ಒದಗಿಸುವವರು ಯಾರು?


ಈ ರೀತಿಯಾಗಿ ದೇವರು ದೇಶಗಳನ್ನು ಆಳುತ್ತಾರೆ ಸಮೃದ್ಧಿಯಾಗಿ ದೇವರು ಆಹಾರ ಕೊಡುತ್ತಾರೆ.


ನಿಮ್ಮ ನೀತಿಯು ದೊಡ್ಡ ಪರ್ವತಗಳ ಹಾಗಿದೆ; ನಿಮ್ಮ ನ್ಯಾಯತೀರ್ಪುಗಳು ಮಹಾ ಅಗಾಧವೇ. ಯೆಹೋವ ದೇವರೇ, ನೀವು ಮನುಷ್ಯರನ್ನೂ ಮೃಗಗಳನ್ನೂ ಸಂರಕ್ಷಿಸುತ್ತೀರಿ.


ನೀನು, ಎಲ್ಲ ವಿಧವಾದ ಆಹಾರ ಪದಾರ್ಥಗಳನ್ನು ಕೂಡಿಸಿಡಬೇಕು. ಅದು ನಿಮಗೂ ಮತ್ತು ಪ್ರಾಣಿಗಳಿಗೂ ಆಹಾರವಾಗಿರಬೇಕು,” ಎಂದು ಹೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು