ಕೀರ್ತನೆಗಳು 104:34 - ಕನ್ನಡ ಸಮಕಾಲಿಕ ಅನುವಾದ34 ದೇವರ ವಿಷಯವಾದ ನನ್ನ ಧ್ಯಾನವು ಮಧುರವಾಗಿರುವುದು; ನಾನು ಯೆಹೋವ ದೇವರಲ್ಲಿ ಸಂತೋಷ ಪಡುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201934 ನನ್ನ ಧ್ಯಾನದಿಂದ ಆತನಿಗೆ ಮೆಚ್ಚಿಕೆಯಾಗಲಿ; ನಾನಾದರೋ ಯೆಹೋವನಲ್ಲಿ ಆನಂದಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)34 ಆತನಿಗೊಲಿಯಲಿ ನನ್ನ ಧ್ಯಾನ I ಆತನಲೇ ಹರ್ಷಿಸಲಿ ನನ್ನ ಮನ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)34 ನನ್ನ ಧ್ಯಾನದಿಂದ ಆತನಿಗೆ ಮೆಚ್ಚಿಕೆಯಾಗಲಿ; ನಾನಾದರೋ ಯೆಹೋವನಲ್ಲಿ ಆನಂದಿಸುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್34 ನಾನು ಹೇಳಿದ ಈ ವಿಷಯಗಳು ಆತನನ್ನು ಸಂತೋಷಗೊಳಿಸಲಿ. ನಾನಾದರೋ ಯೆಹೋವನಲ್ಲಿ ಸಂತೋಷಿಸುವೆನು. ಅಧ್ಯಾಯವನ್ನು ನೋಡಿ |