ಕೀರ್ತನೆಗಳು 104:4 - ಕನ್ನಡ ಸಮಕಾಲಿಕ ಅನುವಾದ4 ಅವರು ಗಾಳಿಗಳನ್ನು ತಮ್ಮ ದೂತರಾಗಿ ಮಾಡಿದ್ದಾರೆ, ಅಗ್ನಿ ಜ್ವಾಲೆಯನ್ನು ತಮ್ಮ ಸೇವಕರಾಗಿಯೂ ಮಾಡಿಕೊಂಡಿದ್ದಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಗಾಳಿಯನ್ನು ನಿನ್ನ ದೂತರನ್ನಾಗಿಯೂ, ಅಗ್ನಿಜ್ವಾಲೆಯನ್ನು ಸೇವಕರನ್ನಾಗಿಯೂ ಮಾಡಿಕೊಳ್ಳುತ್ತೀ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಗಾಳಿಗಳೇ ನಿನಗೆ ದೂತರುಗಳು I ಅಗ್ನಿಜ್ಞಾಲೆಗಳೇ ಆಳುಗಳು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಗಾಳಿಗಳನ್ನು ನಿನ್ನ ದೂತರನ್ನಾಗಿಯೂ ಅಗ್ನಿಜ್ವಾಲೆಯನ್ನು ಸೇವಕರನ್ನಾಗಿಯೂ ಮಾಡಿಕೊಳ್ಳುತ್ತೀ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಗಾಳಿಯನ್ನು ನಿನ್ನ ದೂತರನ್ನಾಗಿಯೂ ಬೆಂಕಿಯನ್ನು ನಿನ್ನ ಸೇವಕರನ್ನಾಗಿಯೂ ಮಾಡಿರುವೆ. ಅಧ್ಯಾಯವನ್ನು ನೋಡಿ |