Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 105:13 - ಕನ್ನಡ ಸಮಕಾಲಿಕ ಅನುವಾದ

13 ಅವರು ಜನಾಂಗದಿಂದ ಜನಾಂಗಕ್ಕೂ ಒಂದು ರಾಜ್ಯದಿಂದ ಬೇರೊಂದು ರಾಜ್ಯಕ್ಕೂ ಹೋಗುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಅವರು ದೇಶದಿಂದ ದೇಶಕ್ಕೂ, ರಾಜ್ಯದಿಂದ ರಾಜ್ಯಕ್ಕೂ ಹೋಗುತ್ತಿರುವಾಗ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಅವರು ದೇಶದಿಂದ ದೇಶಕ್ಕೂ ರಾಜ್ಯದಿಂದ ರಾಜ್ಯಕ್ಕೂ ಹೋಗುತ್ತಿರುವಲ್ಲಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಅವರು ದೇಶದಿಂದ ದೇಶಕ್ಕೂ ರಾಜ್ಯದಿಂದ ರಾಜ್ಯಕ್ಕೂ ಪ್ರಯಾಣ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 105:13
5 ತಿಳಿವುಗಳ ಹೋಲಿಕೆ  

ಅಬ್ರಾಮನು ಪ್ರಯಾಣಮಾಡಿ, ನೆಗೆವ ಕಡೆಗೆ ಹೊರಟನು.


ಆಗ ಆ ದೇಶದಲ್ಲಿ ಬರ ಉಂಟಾದದ್ದರಿಂದ, ಅಬ್ರಾಮನು ಈಜಿಪ್ಟಿನಲ್ಲಿ ಕೆಲವು ಸಮಯ ಇರಲು ಇಳಿದು ಹೋದನು. ಏಕೆಂದರೆ ಬರವು ಆ ದೇಶದಲ್ಲಿ ಘೋರವಾಗಿತ್ತು.


ಆಗ ಅವರನ್ನು ಬಿಟ್ಟೀ ಕೆಲಸಗಳಿಂದ ಶ್ರಮಪಡಿಸುವುದಕ್ಕಾಗಿ, ಬಿಟ್ಟೀ ಕೆಲಸಮಾಡಿಸುವ ಅಧಿಕಾರಿಗಳನ್ನು ಅವರ ಮೇಲೆ ನೇಮಿಸಿದರು. ಅವರು ಫರೋಹನಿಗೆ ಪಿತೋಮ್ ಮತ್ತು ರಮ್ಸೇಸ್ ಎಂಬ ಉಗ್ರಾಣ ಪಟ್ಟಣಗಳನ್ನು ಕಟ್ಟಿಸಿದರು.


ನನ್ನ ಗೋಳಾಟವನ್ನು ಎಣಿಕೆ ಮಾಡಿರಿ, ನಿಮ್ಮ ಸುರುಳಿಯಲ್ಲಿ ನನ್ನ ಕಣ್ಣೀರ ಲೆಕ್ಕಮಾಡಿರಿ, ಅವು ನಿಮ್ಮ ಗ್ರಂಥದಲ್ಲಿ ಬರೆದಿದೆಯಲ್ಲವೇ?


ಏಕೆಂದರೆ ಸರ್ವಶಕ್ತರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ, “ನಿಮ್ಮನ್ನು ಸುಲಿದುಕೊಂಡ ಜನಾಂಗಗಳ ಬಳಿಗೆ ಮಹಿಮೆಯ ತರುವಾಯ ನನ್ನನ್ನು ಆತನು ಕಳುಹಿಸಿದ್ದಾನೆ. ಏಕೆಂದರೆ ನಿಮ್ಮನ್ನು ಮುಟ್ಟುವವನು ಯೆಹೋವ ದೇವರ ಕಣ್ಣುಗುಡ್ಡೆಯನ್ನು ತಾಕುವವನಾಗಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು