ಕೀರ್ತನೆಗಳು 105:14 - ಕನ್ನಡ ಸಮಕಾಲಿಕ ಅನುವಾದ14 ಜನರು ಅವರಿಗೆ ಕೇಡು ಮಾಡದಂತೆ ದೇವರು ತಡೆದರು. ಹೌದು, ಅವರಿಗೋಸ್ಕರ ದೇವರು ಅರಸರನ್ನು ಗದರಿಸಿ ಹೀಗೆ ಹೇಳಿದರು: ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಅವರಿಗೆ ಯಾರಿಂದಲೂ ಅನ್ಯಾಯವಾಗಗೊಡಿಸಲಿಲ್ಲ. ಆತನು ಅವರ ವಿಷಯದಲ್ಲಿ ಅರಸರನ್ನೂ ಗದರಿಸಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಅವರಿಗಾರಿಂದಲೂ ಅನ್ಯಾಯವಾಗಗೊಡಿಸಲಿಲ್ಲ I ಅವರಿಗಾಗಿ ಅರಸರನೂ ಗದರಿಸದೆ ಬಿಡಲಿಲ್ಲ : II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಅವರಿಗೆ ಯಾರಿಂದಲೂ ಅನ್ಯಾಯವಾಗಗೊಡಿಸಲಿಲ್ಲ. ಆತನು ಅವರ ವಿಷಯದಲ್ಲಿ ಅರಸರನ್ನೂ ಗದರಿಸಿ - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಆದರೆ ಅವರಿಗೆ ಯಾರಿಂದಲೂ ಅನ್ಯಾಯವಾಗದಂತೆ ನೋಡಿಕೊಂಡನು. ಅವರನ್ನು ನೋಯಿಸಕೂಡದೆಂದು ಆತನು ರಾಜರುಗಳಿಗೆ ಎಚ್ಚರಿಕೆ ನೀಡಿದನು. ಅಧ್ಯಾಯವನ್ನು ನೋಡಿ |