ಕೀರ್ತನೆಗಳು 105:17 - ಕನ್ನಡ ಸಮಕಾಲಿಕ ಅನುವಾದ17 ಆಗ ದೇವರು ಅವರ ಮುಂದೆ ಒಬ್ಬ ಮನುಷ್ಯನನ್ನು ಕಳುಹಿಸಿದರು. ಅವನೇ ದಾಸನಾಗಿ ಮಾರಲಾದ ಯೋಸೇಫನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಆತನು ಅವರ ಮುಂದಾಗಿ ಒಬ್ಬನನ್ನು ಕಳುಹಿಸಿದನು; ದಾಸತ್ವಕ್ಕೆ ಮಾರಲ್ಪಟ್ಟ ಯೋಸೇಫನೇ ಅವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಕಳಿಸಿದ ಅವರಿಗೆ ಮುಂದಾಗಿ ಒಬ್ಬಾತನನು I ದಾಸತ್ವಕೆ ಮಾರಲಾದ ಆ ಜೋಸೆಫನನು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಆತನು ಅವರ ಮುಂದಾಗಿ ಒಬ್ಬನನ್ನು ಕಳುಹಿಸಿದನು; ದಾಸತ್ವಕ್ಕೆ ಮಾರಲ್ಪಟ್ಟ ಯೋಸೇಫನೇ ಅವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಆದರೆ ದೇವರು ಒಬ್ಬನನ್ನು ಅವರಿಗಿಂತ ಮುಂಚಿತವಾಗಿ ಕಳುಹಿಸಿಕೊಟ್ಟನು. ಗುಲಾಮತನಕ್ಕೆ ಮಾರಲ್ಪಟ್ಟ ಯೋಸೇಫನೇ ಅವನು. ಅಧ್ಯಾಯವನ್ನು ನೋಡಿ |