ಕೀರ್ತನೆಗಳು 105:21 - ಕನ್ನಡ ಸಮಕಾಲಿಕ ಅನುವಾದ21 ಅರಸನು ಅವನನ್ನು ತನ್ನ ಮನೆಗೆ ಯಜಮಾನನಾಗಿಯೂ, ತನ್ನ ಎಲ್ಲಾ ಆಸ್ತಿಯ ಮೇಲೆ ಅಧಿಪತಿಯಾಗಿಯೂ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಅವನನ್ನು ತನ್ನ ಮನೆಗೆ ಯಜಮಾನನನ್ನಾಗಿಯೂ, ತನ್ನ ಆಸ್ತಿಗೆಲ್ಲಾ ಅಧಿಕಾರಿಯನ್ನಾಗಿಯೂ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ನೇಮಿಸಿದವನನು ತನ್ನ ಮನೆಗೆ ಯಜಮಾನನ್ನಾಗಿ I ಮಾಡಿದ ತನ್ನಾಸ್ತಿಗೆಲ್ಲಾ ಅಧಿಕಾರಿಯನ್ನಾಗಿ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಅವನನ್ನು ತನ್ನ ಮನೆಗೆ ಯಜಮಾನನನ್ನಾಗಿಯೂ ತನ್ನ ಆಸ್ತಿಗೆಲ್ಲಾ ಅಧಿಕಾರಿಯನ್ನಾಗಿಯೂ ಮಾಡಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಅರಮನೆಯ ಮೇಲ್ವಿಚಾರಕನನ್ನಾಗಿ ನೇಮಿಸಿದನು. ರಾಜನ ಆಸ್ತಿಯನ್ನೆಲ್ಲಾ ಯೋಸೇಫನು ನೋಡಿಕೊಂಡನು. ಅಧ್ಯಾಯವನ್ನು ನೋಡಿ |