ಕೀರ್ತನೆಗಳು 105:26 - ಕನ್ನಡ ಸಮಕಾಲಿಕ ಅನುವಾದ26 ದೇವರು ತಮ್ಮ ಸೇವಕ ಮೋಶೆಯನ್ನೂ, ಆಯ್ದುಕೊಂಡ ಆರೋನನನ್ನೂ ಕಳುಹಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಆಗ ಆತನು ತನ್ನ ಸೇವಕನಾದ ಮೋಶೆಯನ್ನೂ, ತಾನು ಆರಿಸಿಕೊಂಡ ಆರೋನನನ್ನೂ ಕಳುಹಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಕಳಿಸಿದ ತನ್ನ ದಾಸ ಮೋಶೆಯನು I ತಾನು ಆರಿಸಿಕೊಂಡ ಆರೋನನನು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಆಗ ಆತನು ತನ್ನ ಸೇವಕನಾದ ಮೋಶೆಯನ್ನೂ ತಾನು ಆರಿಸಿಕೊಂಡ ಆರೋನನನ್ನೂ ಕಳುಹಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ಆದ್ದರಿಂದ ದೇವರು ತನ್ನ ಸೇವಕನಾದ ಮೋಶೆಯನ್ನೂ ತಾನು ಆರಿಸಿಕೊಂಡ ಯಾಜಕನಾದ ಆರೋನನನ್ನೂ ಕಳುಹಿಸಿದನು. ಅಧ್ಯಾಯವನ್ನು ನೋಡಿ |