ಕೀರ್ತನೆಗಳು 105:30 - ಕನ್ನಡ ಸಮಕಾಲಿಕ ಅನುವಾದ30 ಅವರ ದೇಶವು ಕಪ್ಪೆಗಳಿಂದ ತುಂಬಿಕೊಂಡಿತು; ಅವರ ಅರಸುಗಳ ಕೊಠಡಿಗಳಲ್ಲಿ ಸಹ ಅವು ನುಗ್ಗಿದವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ಅವರ ದೇಶದಲ್ಲೆಲ್ಲಾ ಕಪ್ಪೆಗಳು ತುಂಬಿಕೊಂಡವು; ಅರಮನೆಯಲ್ಲಿಯೂ ವ್ಯಾಪಿಸಿಕೊಂಡವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 ತುಂಬಿಕೊಂಡವು ಕಪ್ಪೆಗಳು ನಾಡಿನೊಳೆಲ್ಲ I ಹರಡಿಕೊಂಡವು ಅರಸನ ಕೊಠಡಿಗಳಲೆಲ್ಲ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ಅವರ ದೇಶದಲ್ಲೆಲ್ಲಾ ಕಪ್ಪೆಗಳು ತುಂಬಿಕೊಂಡವು; ಅರಮನೆಯಲ್ಲಿಯೂ ವ್ಯಾಪಿಸಿಕೊಂಡವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್30 ಬಳಿಕ ಈಜಿಪ್ಟಿನವರ ದೇಶವು ಕಪ್ಪೆಗಳಿಂದ ತುಂಬಿಹೋಯಿತು. ರಾಜನು ಮಲಗುವ ಕೋಣೆಯಲ್ಲಿಯೂ ಕಪ್ಪೆಗಳಿದ್ದವು. ಅಧ್ಯಾಯವನ್ನು ನೋಡಿ |