ಕೀರ್ತನೆಗಳು 105:31 - ಕನ್ನಡ ಸಮಕಾಲಿಕ ಅನುವಾದ31 ದೇವರು ಆಜ್ಞಾಪಿಸಲು ನೊಣದ ಗುಂಪುಗಳೂ, ಅವರ ಮೇರೆಗಳಲ್ಲೆಲ್ಲಾ ಹೇನುಗಳೂ ಬಂದವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ಆತನು ಆಜ್ಞಾಪಿಸಲು ಅವರ ಎಲ್ಲಾ ಪ್ರಾಂತ್ಯಗಳಲ್ಲಿ, ವಿಷದ ಹುಳಗಳೂ, ಹೇನುಗಳೂ ಉಂಟಾದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)31 ಕಾಣಿಸಿಕೊಂಡವು ಆತನಾಜ್ಞಾಪಿಸಲು I ಹುಳುಹುಪ್ಪಟೆಗಳು ಪ್ರಾಂತ್ಯದೆಲ್ಲೆಡೆಯೊಳು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)31 ಆತನು ಆಜ್ಞಾಪಿಸಲು ಅವರ ಎಲ್ಲಾ ಪ್ರಾಂತಗಳಲ್ಲಿ ವಿಷದ ಹುಳಗಳೂ ಹೇನುಗಳೂ ಉಂಟಾದವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್31 ಆತನು ಆಜ್ಞಾಪಿಸಲು ವಿಷದ ಹುಳಗಳೂ ಹೇನುಗಳೂ ಬಂದವು. ಅವು ಎಲ್ಲೆಲ್ಲಿಯೂ ಹರಡಿಕೊಂಡವು. ಅಧ್ಯಾಯವನ್ನು ನೋಡಿ |