Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 105:33 - ಕನ್ನಡ ಸಮಕಾಲಿಕ ಅನುವಾದ

33 ಅವರ ದ್ರಾಕ್ಷಿಯ ಬಳ್ಳಿ, ಅಂಜೂರದ ಗಿಡಗಳು ಹಾಗೂ ಅವರ ಮೇರೆಗಳ ಮರಗಳು ಮುರಿದು ಬಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಅವರ ದ್ರಾಕ್ಷಾಲತೆಗಳನ್ನು, ಅಂಜೂರದ ಗಿಡಗಳನ್ನು ನಾಶಮಾಡಿ, ಅವರ ಪ್ರಾಂತ್ಯಗಳಲ್ಲಿದ್ದ ಮರಗಳನ್ನು ಮುರಿದುಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ನಾಶಮಾಡಿದ ನಾಡಿನ ಎಲ್ಲಾ ಮರವೃಕ್ಷಗಳನು I ದ್ರಾಕ್ಷಾಲತೆಗಳನ್ನು ಮೇಣ್ ಅಂಜೂರಗಿಡಗಳನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಅವರ ದ್ರಾಕ್ಷಾಲತೆಗಳನ್ನೂ ಅಂಜೂರದ ಗಿಡಗಳನ್ನೂ ಹೊಡೆದು ಅವರ ಪ್ರಾಂತಗಳಲ್ಲಿದ್ದ ಮರಗಳನ್ನು ಮುರಿದುಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ದೇವರು ಅವರ ದ್ರಾಕ್ಷಾಲತೆಗಳನ್ನೂ ಅಂಜೂರದ ಮರಗಳನ್ನೂ ನಾಶಮಾಡಿದನು. ಅವರ ದೇಶದ ಪ್ರತಿಯೊಂದು ಮರವನ್ನೂ ಆತನು ನಾಶಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 105:33
2 ತಿಳಿವುಗಳ ಹೋಲಿಕೆ  

ಅವುಗಳಿಗೆ ಹಣೆಯ ಮೇಲೆ ದೇವರ ಮುದ್ರೆಯನ್ನು ಹಾಕಿಸಿಕೊಳ್ಳದ ಮನುಷ್ಯರನ್ನು ಬಿಟ್ಟು, ಭೂಮಿಯ ಮೇಲಿನ ಹುಲ್ಲು ಅಥವಾ ಯಾವುದೇ ಪಲ್ಯ ಅಥವಾ ಮರ, ಈ ಯಾವುದಕ್ಕೂ ತೊಂದರೆ ಕೊಡಬಾರದೆಂಬುದಾಗಿ ಹೇಳಲಾಯಿತು.


ಅವರ ದ್ರಾಕ್ಷಿಬಳ್ಳಿಗಳು ಕಲ್ಮಳೆಯಿಂದಲೂ ಅವರ ಅತ್ತಿಮರಗಳು ಮಂಜಿನಿಂದಲೂ ನಾಶವಾದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು