Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 105:34 - ಕನ್ನಡ ಸಮಕಾಲಿಕ ಅನುವಾದ

34 ದೇವರು ಆಜ್ಞಾಪಿಸಲು ಮಿಡತೆಗಳೂ, ಲೆಕ್ಕವಿಲ್ಲದ ಕಂಬಳಿ ಹುಳುಗಳೂ ಬಂದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಆತನು ಆಜ್ಞಾಪಿಸಲು ಮಿಡತೆಗಳೂ, ಲೆಕ್ಕವಿಲ್ಲದಷ್ಟು ಜಿಟ್ಟೆಹುಳಗಳೂ ಬಂದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

34 ಆತ ನುಡಿದದ್ದೇ, ಬಂದವು ಮಿಡತೆಗಳು I ಅಗಣಿತವಾದ ಸಂಖ್ಯೆಯಲಿ ಚಿಟ್ಟೆಹುಳುಗಳು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ಆತನು ಆಜ್ಞಾಪಿಸಲು ವಿುಡಿತೆಗಳೂ ಲೆಕ್ಕವಿಲ್ಲದಷ್ಟು ಜಿಟ್ಟೆಹುಳಗಳೂ ಬಂದು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 ಆತನು ಆಜ್ಞಾಪಿಸಲು ಮಿಡತೆಗಳೂ ಜಿಟ್ಟೆಹುಳಗಳೂ ಅಸಂಖ್ಯಾತವಾಗಿ ಬಂದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 105:34
5 ತಿಳಿವುಗಳ ಹೋಲಿಕೆ  

“ನಾನು ನಿಮ್ಮಲ್ಲಿ ಕಳುಹಿಸಿದಂಥ ನನ್ನ ದೊಡ್ಡ ಸೈನ್ಯವಾದ ಮಿಡತೆಗಳು, ಗುಂಪು ಮಿಡತೆಗಳು, ಕಂಬಳಿ ಮಿಡತೆಗಳು, ಚೂರಿ ಮಿಡತೆಗಳು ತಿಂದು ಬಿಟ್ಟ ವರ್ಷಗಳನ್ನು ನಿಮಗೆ ಪುನಃಸ್ಥಾಪಿಸಿ ಕೊಡುವೆನು.


ಅವರ ಬೆಳೆಗಳು ಕಂಬಳಿ ಹುಳುಗಳಿಗೂ ಅವರ ವ್ಯವಸಾಯ ಮಿಡತೆಗಳಿಗೂ ತುತ್ತಾದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು