Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 105:35 - ಕನ್ನಡ ಸಮಕಾಲಿಕ ಅನುವಾದ

35 ಅವು ಈಜಿಪ್ಟ್ ದೇಶದಲ್ಲಿ ಎಲ್ಲಾ ಸಸ್ಯಗಳನ್ನು ತಿಂದುಬಿಟ್ಟವು; ಅವರ ಭೂಮಿಯ ಫಲಗಳನ್ನು ಸಹ ತಿಂದುಬಿಟ್ಟವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ಅವರ ದೇಶದಲ್ಲಿದ್ದ ಎಲ್ಲಾ ಪೈರುಗಳನ್ನು, ಭೂಮಿಯ ಬೆಳೆಗಳನ್ನು ತಿಂದುಬಿಟ್ಟವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

35 ತಿಂದುಬಿಟ್ಟವವು ನಾಡಿನ ಬೆಳೆಯನು I ಹೊಲಗದ್ದೆಗಳು ಇತ್ತ ಫಲವೆಲ್ಲವನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

35 ಅವರ ದೇಶದಲ್ಲಿದ್ದ ಎಲ್ಲಾ ಪೈರುಗಳನ್ನೂ ಭೂವಿುಯ ಬೆಳೆಗಳನ್ನೂ ತಿಂದುಬಿಟ್ಟವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

35 ಮಿಡತೆಗಳೂ ಜಿಟ್ಟೆಹುಳಗಳೂ ದೇಶದಲ್ಲಿದ್ದ ಸಸಿಗಳನ್ನೆಲ್ಲಾ ತಿಂದುಬಿಟ್ಟವು. ಭೂಮಿಯ ಮೇಲಿದ್ದ ಬೆಳೆಗಳನ್ನೆಲ್ಲಾ ಅವು ತಿಂದುಬಿಟ್ಟವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 105:35
1 ತಿಳಿವುಗಳ ಹೋಲಿಕೆ  

ಏಕೆಂದರೆ ಅವು ಭೂಮಿಯನ್ನೆಲ್ಲಾ ಮುತ್ತಿಕೊಂಡದ್ದರಿಂದ, ಆ ದೇಶದಲ್ಲಿ ಕತ್ತಲಾಯಿತು. ಅವು ಭೂಮಿಯ ಎಲ್ಲಾ ಸೊಪ್ಪನ್ನೂ, ಆಲಿಕಲ್ಲಿನ ಮಳೆಯು ಉಳಿಸಿದ ಎಲ್ಲಾ ಫಲವನ್ನೂ ತಿಂದುಬಿಟ್ಟವು. ಮರಗಳಲ್ಲಾಗಲಿ, ಹೊಲದ ಗಿಡಗಳಲ್ಲಾಗಲಿ ಹಸುರಾದದ್ದು ಈಜಿಪ್ಟ್ ದೇಶದಲ್ಲೆಲ್ಲಿಯೂ ಉಳಿಯಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು