ಕೀರ್ತನೆಗಳು 105:36 - ಕನ್ನಡ ಸಮಕಾಲಿಕ ಅನುವಾದ36 ಅವರ ದೇಶದಲ್ಲಿಯ ಎಲ್ಲಾ ಚೊಚ್ಚಲ ಮಕ್ಕಳೂ ಅವರ ಎಲ್ಲಾ ಪ್ರಮುಖರೂ ದೇವರ ಬಾಧೆಗೆ ಒಳಗಾದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201936 ಅವನು ಆ ದೇಶದವರ ವೀರ್ಯಕ್ಕೆ ಪ್ರಥಮಫಲವಾಗಿದ್ದ, ಚೊಚ್ಚಲ ಮಕ್ಕಳನ್ನು ಸಂಹರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)36 ಕೊಂದನು ನಾಡಿನ ಜ್ಯೇಷ್ಠರೆಲ್ಲರನು I ಗಂಡಸುತನದಾ ಪ್ರಥಮ ಫಲಗಳನು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)36 ಆ ದೇಶದವರ ವೀರ್ಯಕ್ಕೆ ಪ್ರಥಮಫಲವಾಗಿದ್ದ ಚೊಚ್ಚಲ ಮಕ್ಕಳನ್ನು ಸಂಹರಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್36 ಬಳಿಕ ದೇವರು ಈಜಿಪ್ಟ್ ದೇಶದ ಎಲ್ಲಾ ಚೊಚ್ಚಲು ಗಂಡುಮಕ್ಕಳನ್ನು ಕೊಂದುಹಾಕಿದನು. ಅಧ್ಯಾಯವನ್ನು ನೋಡಿ |