ಕೀರ್ತನೆಗಳು 105:37 - ಕನ್ನಡ ಸಮಕಾಲಿಕ ಅನುವಾದ37 ದೇವರು ಬೆಳ್ಳಿ ಬಂಗಾರಗಳ ಸಂಗಡ ಇಸ್ರಾಯೇಲರನ್ನು ಹೊರಗೆ ಬರಮಾಡಿದರು. ಅವರ ಗೋತ್ರಗಳಲ್ಲಿ ಬಲಹೀನನಾದ ಒಬ್ಬನೂ ಇರಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201937 ಇಸ್ರಾಯೇಲರನ್ನು ಬೆಳ್ಳಿ, ಬಂಗಾರಗಳ ಸಹಿತವಾಗಿ ಹೊರಗೆ ಬರಮಾಡಿದನು; ಅವರ ಕುಲಗಳಲ್ಲಿ ಎಡವುವವನು ಒಬ್ಬನಾದರೂ ಇರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)37 ಹೊರತಂದನು ಇಸ್ರಯೇಲರನು ಬೆಳ್ಳಿಬಂಗಾರ ಸಹಿತ I ಅವರಾ ಗೋತ್ರದೊಳಿರಲಿಲ್ಲ ಯಾರೊಬ್ಬನೂ ನಿಶ್ಯಕ್ತ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)37 ಇಸ್ರಾಯೇಲ್ಯರನ್ನು ಬೆಳ್ಳಿಬಂಗಾರಗಳ ಸಹಿತವಾಗಿ ಹೊರಗೆ ಬರಮಾಡಿದನು; ಅವರ ಕುಲಗಳಲ್ಲಿ ಒಬ್ಬನಾದರೂ ಎಡವುವವನಿರಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್37 ಆತನು ತನ್ನ ಜನರನ್ನು ಈಜಿಪ್ಟಿನಿಂದ ಕರೆದುಕೊಂಡು ಹೋದನು. ಅವರು ತಮ್ಮೊಂದಿಗೆ ಬೆಳ್ಳಿಬಂಗಾರಗಳನ್ನು ತೆಗೆದುಕೊಂಡು ಬಂದರು. ದೇವಜನರಲ್ಲಿ ಯಾರೂ ಎಡವಿಬೀಳಲಿಲ್ಲ. ಅಧ್ಯಾಯವನ್ನು ನೋಡಿ |