ಕೀರ್ತನೆಗಳು 105:40 - ಕನ್ನಡ ಸಮಕಾಲಿಕ ಅನುವಾದ40 ಅವರು ಕೇಳಿದಾಗ ದೇವರು ಲಾವಕ್ಕಿಗಳನ್ನು ಬರಮಾಡಿ, ಪರಲೋಕದ ಆಹಾರದಿಂದ ಅವರನ್ನು ತೃಪ್ತಿಪಡಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201940 ಅವರು ಬೇಡಿಕೊಳ್ಳಲು ಲಾವಕ್ಕಿಗಳನ್ನು ಬರಮಾಡಿದನು; ದಿವ್ಯ ಆಹಾರದಿಂದ ಅವರನ್ನು ತೃಪ್ತಿಗೊಳಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)40 ಕೂಳನು ಕೇಳಿದಾಗ ಬರಮಾಡಿದನು ಲಾವಕ್ಕಿಗಳನು I ತೃಪ್ತಿಪಡಿಸಿದನು ಆಗಸದ ಆಹಾರಗಳಿಂದವರನು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)40 ಅವರು ಬೇಡಿಕೊಳ್ಳಲು ಲಾವಕ್ಕಿಗಳನ್ನು ಬರಮಾಡಿದನು; ದಿವ್ಯಾಹಾರದಿಂದ ಅವರನ್ನು ತೃಪ್ತಿಗೊಳಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್40 ಜನರು ಮಾಂಸಕ್ಕಾಗಿ ಕೇಳಿಕೊಂಡಾಗ ಆತನು ಅವರಿಗೆ ಲಾವಕ್ಕಿಗಳನ್ನು ಬರಮಾಡಿದನು; ಪರಲೋಕದಿಂದ ಮನ್ನವನ್ನು ದಯಪಾಲಿಸಿದನು. ಅಧ್ಯಾಯವನ್ನು ನೋಡಿ |