ಕೀರ್ತನೆಗಳು 105:43 - ಕನ್ನಡ ಸಮಕಾಲಿಕ ಅನುವಾದ43 ದೇವರು ತಮ್ಮ ಜನರನ್ನು ಆನಂದದಿಂದಲೂ, ತಾವು ಆಯ್ದುಕೊಂಡವರನ್ನು ಉತ್ಸಾಹದಿಂದಲೂ ಹೊರತಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201943 ತನ್ನ ಪ್ರಜೆಯು ಉಲ್ಲಾಸದಿಂದಲೂ, ತಾನು ಆರಿಸಿಕೊಂಡವರು ಉತ್ಸಾಹಧ್ವನಿಯಿಂದಲೂ ಹೊರಗೆ ಬರುವಂತೆ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)43 ಹೊರತಂದನು ತನ್ನ ಪ್ರಜೆಯನು ಉಲ್ಲಾಸದಿಂದ I ತಾನಾರಿಸಿಕೊಂಡವರನು ಹರ್ಷೋದ್ಗಾರದಿಂದ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)43 ತನ್ನ ಪ್ರಜೆಯು ಉಲ್ಲಾಸದಿಂದಲೂ ತಾನು ಆರಿಸಿಕೊಂಡವರು ಉತ್ಸಾಹಧ್ವನಿಯಿಂದಲೂ ಹೊರಗೆ ಬರುವಂತೆ ಮಾಡಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್43 ಆತನು ತನ್ನ ಜನರನ್ನು ಈಜಿಪ್ಟಿನಿಂದ ಹೊರತಂದನು. ಜನರು ಉಲ್ಲಾಸಪಡುತ್ತಾ ಹರ್ಷಗೀತೆಗಳನ್ನು ಹಾಡುತ್ತಾ ಹೊರಬಂದರು! ಅಧ್ಯಾಯವನ್ನು ನೋಡಿ |