Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 106:11 - ಕನ್ನಡ ಸಮಕಾಲಿಕ ಅನುವಾದ

11 ಪ್ರವಾಹಗಳು ಅವರ ವೈರಿಗಳನ್ನು ಮುಚ್ಚಿಬಿಟ್ಟವು, ವೈರಿಗಳಲ್ಲಿ ಒಬ್ಬನೂ ಉಳಿಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಜಲರಾಶಿಯು ಅವರ ವಿರೋಧಿಗಳನ್ನು ಮುಚ್ಚಿಬಿಟ್ಟಿತು; ಒಬ್ಬನೂ ಉಳಿಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಮುಳುಗಿಸಿತು ಜಲರಾಶಿ ಆ ಶತ್ರುಗಳನು I ಉಳಿಯಗೊಡಿಸಲಿಲ್ಲ ಅವರಲ್ಲೊಬ್ಬನನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಜಲರಾಶಿಯು ಅವರ ವಿರೋಧಿಗಳನ್ನು ಮುಚ್ಚಿಬಿಟ್ಟಿತು; ಒಬ್ಬನೂ ಉಳಿಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಅವರ ಶತ್ರುಗಳನ್ನು ಸಮುದ್ರದಲ್ಲಿ ಮುಳುಗಿಸಿಬಿಟ್ಟನು. ಅವರ ಶತ್ರುಗಳಲ್ಲಿ ಒಬ್ಬರೂ ತಪ್ಪಿಸಿಕೊಳ್ಳಲಾಗಲಿಲ್ಲ!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 106:11
6 ತಿಳಿವುಗಳ ಹೋಲಿಕೆ  

ಆಳವಾದ ಜಲರಾಶಿ ಅವರನ್ನು ಮುಚ್ಚಿಕೊಂಡವು. ಅವರು ಕಲ್ಲಿನಂತೆ ಸಮುದ್ರದ ತಳಕ್ಕೆ ಮುಳುಗಿದರು.


ಜನರನ್ನು ಸುರಕ್ಷಿತವಾಗಿ ನಡೆಸಿದ ಕಾರಣ ಅವರು ಹೆದರಲಿಲ್ಲ. ಆದರೆ ಸಮುದ್ರವು ಅವರ ಶತ್ರುಗಳನ್ನು ಮುಚ್ಚಿಬಿಟ್ಟಿತು.


ಅದಕ್ಕೆ ಮೋಶೆಯು ಜನರಿಗೆ, “ನೀವು ಭಯಪಡಬೇಡಿರಿ, ದೃಢವಾಗಿ ನಿಲ್ಲಿರಿ. ಯೆಹೋವ ದೇವರು ನಿಮಗೆ ಈ ಹೊತ್ತು ತೋರಿಸುವ ರಕ್ಷಣೆಯನ್ನು ನೋಡಿರಿ. ನೀವು ಈ ಹೊತ್ತು ನೋಡುವ ಈಜಿಪ್ಟಿನವರನ್ನು ಇನ್ನು ಮುಂದೆ ಎಂದೆಂದಿಗೂ ನೋಡುವುದಿಲ್ಲ.


ಫರೋಹನ ಕುದುರೆಗಳು ಅವನ ರಥಗಳ ಮತ್ತು ಸವಾರರ ಸಂಗಡ ಸಮುದ್ರದೊಳಗೆ ಬಂದಾಗ, ಯೆಹೋವ ದೇವರು ಸಮುದ್ರದ ನೀರನ್ನು ಅವರ ಮೇಲೆ ತಿರುಗಿ ಬರಮಾಡಿದರು. ಆದರೆ ಇಸ್ರಾಯೇಲರು ಸಮುದ್ರದ ಮಧ್ಯದಲ್ಲಿನ ಒಣನೆಲದ ಮೇಲೆ ದಾಟಿಹೋದರು.


ನೀವು ನಿಮ್ಮ ಶ್ವಾಸ ಊದಿದಾಗ ಸಮುದ್ರವು ಅವರನ್ನು ನುಂಗಿಕೊಂಡಿತು. ಅವರು ಸೀಸದಂತೆ ಮಹಾಸಾಗರದಲ್ಲಿ ಮುಳುಗಿ ಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು