Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 106:12 - ಕನ್ನಡ ಸಮಕಾಲಿಕ ಅನುವಾದ

12 ಆಗ ಅವರು ದೇವರ ಮಾತುಗಳನ್ನು ನಂಬಿ, ದೇವರಿಗೆ ಸ್ತೋತ್ರವನ್ನು ಹಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಆಗ ಅವರು ಆತನ ಮಾತನ್ನು ನಂಬಿ ಆತನನ್ನು ಕೀರ್ತಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಆಗ ನಂಬಿದರು ಪ್ರಭುವಿನಾ ಮಾತನು I ಮಾಡಿದರಾಗ ಆತನ ಗುಣಗಾನವನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಆಗ ಅವರು ಆತನ ಮಾತು ನಂಬಿ ಆತನನ್ನು ಕೀರ್ತಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ನಮ್ಮ ಪೂರ್ವಿಕರು ಆತನ ಆಜ್ಞೆಗಳನ್ನು ನಂಬಿ ಆತನನ್ನು ಸಂಕೀರ್ತಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 106:12
6 ತಿಳಿವುಗಳ ಹೋಲಿಕೆ  

ಈಜಿಪ್ಟಿನವರ ಮೇಲೆ ಯೆಹೋವ ದೇವರು ಮಾಡಿದ ದೊಡ್ಡ ಕಾರ್ಯವನ್ನು ನೋಡಿದಾಗ, ಇಸ್ರಾಯೇಲರು ಯೆಹೋವ ದೇವರಿಗೆ ಭಯಪಟ್ಟು, ಅವರಲ್ಲಿಯೂ ಅವರ ಸೇವಕನಾದ ಮೋಶೆಯಲ್ಲಿಯೂ ನಂಬಿಕೆಯಿಟ್ಟರು.


ಬೀಜ ಬಿದ್ದ ಕಲ್ಲುಭೂಮಿಯು ಯಾರೆಂದರೆ ವಾಕ್ಯವನ್ನು ಕೇಳಿದಾಗ ಸಂತೋಷದಿಂದ ಸ್ವೀಕರಿಸುವವರು, ಆದರೆ ಇವರು ಬೇರಿಲ್ಲದಿರುವುದರಿಂದ, ಸ್ವಲ್ಪಕಾಲ ನಂಬಿ, ಶೋಧನೆ ಬಂದಾಗ ಬಿದ್ದುಹೋಗುವವರು.


ಆಗ ಮೋಶೆ ಮತ್ತು ಇಸ್ರಾಯೇಲರು ಯೆಹೋವ ದೇವರಿಗೆ ಈ ಹಾಡನ್ನು ಹಾಡಿದರು: “ನಾನು ಯೆಹೋವ ದೇವರಿಗೆ ಹಾಡುತ್ತೇನೆ. ಏಕೆಂದರೆ ಅವರು ಪ್ರಭಾವದಿಂದ ಜಯಶಾಲಿಯಾದರು. ಕುದುರೆಗಳನ್ನೂ ರಾಹುತರನ್ನೂ ಸಮುದ್ರದಲ್ಲಿ ದಬ್ಬಿದ್ದಾರೆ.


ನೀವು ಈ ಸ್ಥಳಕ್ಕೆ ಸೇರುವ ತನಕ ಯೆಹೋವ ದೇವರು ಮರುಭೂಮಿಯಲ್ಲಿ ನಿಮಗೆ ಮಾಡಿದ ಉಪಕಾರಗಳನ್ನೂ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು