ಕೀರ್ತನೆಗಳು 106:16 - ಕನ್ನಡ ಸಮಕಾಲಿಕ ಅನುವಾದ16 ಇಸ್ರಾಯೇಲರು ಪಾಳೆಯದಲ್ಲಿ ಮೋಶೆಯ ಮೇಲೆಯೂ, ಯೆಹೋವ ದೇವರಿಗೆ ಪ್ರತಿಷ್ಠಿತನಾದ ಆರೋನನ ಮೇಲೆಯೂ ಹೊಟ್ಟೆಕಿಚ್ಚುಪಟ್ಟರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಅವರು ಪಾಳೆಯದಲ್ಲಿ ಮೋಶೆಯ ಮೇಲೆಯೂ, ಯೆಹೋವನು ಪ್ರತಿಷ್ಠಿಸಿದ ಆರೋನನ ಮೇಲೆಯೂ ಹೊಟ್ಟೆಕಿಚ್ಚುಪಡಲು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಅಸೂಯೆಗೊಂಡರು ಪಾಳೆಯದೊಳು ಮೋಶೆಯ ಮೇಲೆ I ಪ್ರಭುವಿಗೆ ಪ್ರತಿಷ್ಠಿತನಾದ ಆ ಆರೋನನ ಮೇಲೆ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಅವರು ಪಾಳೆಯದಲ್ಲಿ ಮೋಶೆಯ ಮೇಲೆಯೂ ಯೆಹೋವನು ಪ್ರತಿಷ್ಠಿಸಿದ ಆರೋನನ ಮೇಲೆಯೂ ಹೊಟ್ಟೆಕಿಚ್ಚುಪಡಲು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಅವರು ಮೋಶೆಯ ಮೇಲೆಯೂ ಯೆಹೋವನ ಪವಿತ್ರ ಯಾಜಕನಾದ ಆರೋನನ ಮೇಲೆಯೂ ಹೊಟ್ಟೆಕಿಚ್ಚುಪಟ್ಟರು. ಅಧ್ಯಾಯವನ್ನು ನೋಡಿ |