ಕೀರ್ತನೆಗಳು 106:25 - ಕನ್ನಡ ಸಮಕಾಲಿಕ ಅನುವಾದ25 ತಮ್ಮ ಗುಡಾರಗಳಲ್ಲಿ ಗೊಣಗುಟ್ಟಿ ಯೆಹೋವ ದೇವರ ಮಾತನ್ನು ಹೇಳದೆ ಹೋದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ತಮ್ಮ ತಮ್ಮ ಗುಡಾರಗಳಲ್ಲಿ ಗುಣುಗುಟ್ಟಿ, ಯೆಹೋವನ ಮಾತಿಗೆ ಕಿವಿಗೊಡಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಗೊಣಗುಟ್ಟಿದರು ತಮ್ಮ ಗುಡಾರಗಳಲಿ I ನಂಬಿಕೆಯಿಡಲಿಲ್ಲ ಆತನ ಮಾತಿನಲಿ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ತಮ್ಮ ತಮ್ಮ ಗುಡಾರಗಳಲ್ಲಿ ಗುಣುಗುಟ್ಟಿ ಯೆಹೋವನ ಮಾತಿಗೆ ಕಿವಿಗೊಡಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ನಮ್ಮ ಪೂರ್ವಿಕರು ತಮ್ಮತಮ್ಮ ಗುಡಾರಗಳಲ್ಲಿ ಗುಣುಗುಟ್ಟಿ ದೇವರ ಮಾತಿಗೆ ವಿಧೇಯರಾಗಲಿಲ್ಲ. ಅಧ್ಯಾಯವನ್ನು ನೋಡಿ |