Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 106:27 - ಕನ್ನಡ ಸಮಕಾಲಿಕ ಅನುವಾದ

27 ತಮ್ಮ ಕೈಯನ್ನು ಎತ್ತಿ ಅವರಿಗೆ ಪ್ರಮಾಣ ಮಾಡಬೇಕಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಅವರ ಸಂತಾನವನ್ನು ದೇಶಾಂತರಗಳಲ್ಲಿ ಚದುರಿಸಿ, ಅನ್ಯಜನಾಂಗಗಳ ನಡುವೆ ನಾಶಮಾಡುವೆನೆಂದೂ ಕೈಯೆತ್ತಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಚದರಿಸುವೆನು ನಿಮ್ಮ ಸಂತಾನವನು ಹೊರನಾಡುಗಳಲಿ I ಅಳಿದು ಹೋಗುವರವರು ಅನ್ಯಜನಾಂಗಗಳ ಮಧ್ಯೆಯಲಿ” I

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಅವರ ಸಂತಾನವನ್ನು ದೇಶಾಂತರಗಳಲ್ಲಿ ಚದರಿಸಿ ಅನ್ಯಜನಾಂಗಗಳ ನಡುವೆ ನಾಶಮಾಡುವೆನೆಂದೂ ಕೈಯೆತ್ತಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಅವರ ಸಂತತಿಗಳವರು ಬೇರೆಯವರಿಂದ ಸೋಲಿಸಲ್ಪಡುವುದಾಗಿ ಆತನು ಪ್ರಮಾಣ ಮಾಡಿದನು. ನಮ್ಮ ಪೂರ್ವಿಕರನ್ನು ಜನಾಂಗಗಳ ಮಧ್ಯೆ ಚದರಿಸುವುದಾಗಿ ಆತನು ಪ್ರಮಾಣ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 106:27
8 ತಿಳಿವುಗಳ ಹೋಲಿಕೆ  

ಕಡಿಯತಕ್ಕ ಕುರಿಗಳಂತೆ ನಮ್ಮನ್ನು ಅವರಿಗೆ ಒಪ್ಪಿಸಿದ್ದೀರಿ; ಜನಾಂಗಗಳಲ್ಲಿ ನಮ್ಮನ್ನು ಚದರಿಸಿದ್ದೀರಿ.


ನಿಮ್ಮನ್ನು ಜನಾಂಗಗಳಲ್ಲಿ ಚದರಿಸಿ, ನಿಮ್ಮ ಹಿಂದೆ ಖಡ್ಗವನ್ನು ಬೀಸುವೆನು. ನಿಮ್ಮ ಭೂಮಿ ಹಾಳಾಗಿರುವುದು, ನಿಮ್ಮ ಪಟ್ಟಣಗಳು ನಾಶವಾಗಿರುವುವು.


ನಾನು ಅವರನ್ನು ಇತರ ಜನಾಂಗಗಳಲ್ಲಿ ಚದರಿಸುತ್ತೇನೆಂದೂ, ದೇಶಗಳಲ್ಲಿ ಹರಡಿಸುತ್ತೇನೆಂದೂ ಮರುಭೂಮಿಯಲ್ಲಿ ಅವರ ಮೇಲೆ ಕೈಯೆತ್ತಿ ಪ್ರಮಾಣಮಾಡಿದೆನು.


ಇದಲ್ಲದೆ ಯೆಹೋವ ದೇವರು ನಿಮ್ಮನ್ನು ಚೆದರಿಸುವ ಎಲ್ಲಾ ಜನಾಂಗಗಳಲ್ಲಿ ನೀವು ವಿಸ್ಮಯಕ್ಕೂ, ಗಾದೆಗೂ, ಹಾಸ್ಯಕ್ಕೂ ಗುರಿಯಾಗುವಿರಿ.


ಯೆಹೋವ ದೇವರ ಕೋಪವು ಅವರನ್ನು ಚದುರಿಸಿತು. ಅವರು ಇನ್ನು ಅವರನ್ನು ಲಕ್ಷಿಸುವುದಿಲ್ಲ. ಅವರು ಯಾಜಕರನ್ನು ಗೌರವಿಸಲಿಲ್ಲ. ಅವರು ಹಿರಿಯರಿಗೆ ದಯೆ ತೋರಿಸಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು