Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 106:32 - ಕನ್ನಡ ಸಮಕಾಲಿಕ ಅನುವಾದ

32 ಮೆರೀಬಾದ ನೀರಿನ ಬಳಿಯಲ್ಲಿ ಆತನಿಗೆ ಕೋಪವನ್ನೆಬ್ಬಿಸಿದರು. ಅಲ್ಲಿ ಅವರ ನಿಮಿತ್ತ ಮೋಶೆಗೆ ಕೇಡು ಬಂತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಅವರು ಮೆರೀಬ ಪ್ರವಾಹದ ಸಮೀಪದಲ್ಲಿ ಆತನನ್ನು ರೇಗಿಸಿದರು. ಅವರ ದೆಸೆಯಿಂದ ಮೋಶೆಗೆ ಕೇಡು ಉಂಟಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ಮೆರಿಬಾ ನದಿಯ ಬಳಿ ರೇಗಿಸಿದರಾತನನು I ಹೀಗೆ ಬರಮಾಡಿದರು ಮೋಶೆಗೂ ಹಾನಿಯನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಮತ್ತು ಅವರು ಮೆರೀಬದ ಪ್ರವಾಹ ಸಮೀಪದಲ್ಲಿ ಆತನನ್ನು ರೇಗಿಸಿದರು. ಅವರ ದೆಸೆಯಿಂದ ಮೋಶೆಗೆ ಕೇಡುಂಟಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ಮೆರೀಬಾದಲ್ಲಿ ಜನರು ಮತ್ತೆ ಆತನನ್ನು ರೇಗಿಸಿದರು. ಅವರ ದೆಸೆಯಿಂದ ಮೋಶೆಗೆ ಕೇಡಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 106:32
9 ತಿಳಿವುಗಳ ಹೋಲಿಕೆ  

ಇಕ್ಕಟ್ಟಿನಲ್ಲಿ ನೀವು ಕರೆಮಾಡಿದಿರಿ, ಆಗ ನಾನು ನಿಮ್ಮನ್ನು ವಿಮೋಚಿಸಿದೆನು. ಗುಡುಗಿನ ಮರೆಯಲ್ಲಿ ನಿನಗೆ ಉತ್ತರಕೊಟ್ಟೆನು. ಮೆರೀಬಾ ನೀರಿನ ಹತ್ತಿರ ನಿಮ್ಮನ್ನು ಪರೀಕ್ಷಿಸಿದೆನು.


ನಾನು ಯೊರ್ದನಿನ ಆಚೆಗೆ ಹೋಗದ ಹಾಗೆಯೂ, ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಸೊತ್ತಾಗಿ ಕೊಡುವ ಆ ಒಳ್ಳೆಯ ದೇಶದಲ್ಲಿ ಪ್ರವೇಶಿಸದಂತೆ, ನಿಮ್ಮ ನಿಮಿತ್ತ ಯೆಹೋವ ದೇವರು ನನ್ನ ಮೇಲೆ ಕೋಪಮಾಡಿಕೊಂಡು ಪ್ರಮಾಣ ಮಾಡಿದರು.


ನನ್ನ ಮೇಲೆಯೂ ಯೆಹೋವ ದೇವರು ನಿಮ್ಮ ವಿಷಯವಾಗಿ ಬೇಸರಮಾಡಿಕೊಂಡು, “ನೀನು ಸಹ ಅದರಲ್ಲಿ ಪ್ರವೇಶಿಸುವುದಿಲ್ಲ.


ಆದರೆ ಯೆಹೋವ ದೇವರು ನಿಮ್ಮ ನಿಮಿತ್ತ ನನ್ನ ಮೇಲೆ ಕೋಪಮಾಡಿ, ನನ್ನ ಮನವಿಯನ್ನು ಕೇಳಲಿಲ್ಲ. ಯೆಹೋವ ದೇವರು ನನಗೆ, “ಇನ್ನು ಸಾಕು, ಈ ವಿಷಯದಲ್ಲಿ ನನ್ನ ಸಂಗಡ ಇನ್ನು ಮಾತನಾಡಬೇಡ.


ಎಷ್ಟೋ ಸಾರಿ ಜನರು ಮರುಭೂಮಿಯಲ್ಲಿ ದೇವರಿಗೆ ಬೇಸರಮಾಡಿದರು. ಕಾಡಿನಲ್ಲಿ ದೇವರನ್ನು ದುಃಖಪಡಿಸಿದರು.


“ಯೆಹೋವ ದೇವರು ತಮ್ಮ ಮಧ್ಯದಲ್ಲಿ ಇದ್ದಾನೋ ಇಲ್ಲವೋ,” ಎಂದು ಜನರು ಪರೀಕ್ಷಿಸಿದ್ದರಿಂದ ಮೋಶೆ ಆ ಸ್ಥಳಕ್ಕೆ ಮಸ್ಸಾ ಎಂದು ಹೆಸರಿಟ್ಟನು. ಅಲ್ಲಿ ಇಸ್ರಾಯೇಲರು ತನ್ನೊಡನೆ ವಿವಾದ ಮಾಡಿದ್ದರಿಂದ ಮೆರೀಬಾ ಎಂತಲೂ ಹೆಸರಿಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು