ಕೀರ್ತನೆಗಳು 106:37 - ಕನ್ನಡ ಸಮಕಾಲಿಕ ಅನುವಾದ37 ತಮ್ಮ ಗಂಡು ಮಕ್ಕಳನ್ನೂ, ಹೆಣ್ಣು ಮಕ್ಕಳನ್ನೂ ಸುಳ್ಳು ದೇವರುಗಳಿಗೆ ಬಲಿಕೊಟ್ಟರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201937 ಅವರು ತಮ್ಮ ಗಂಡು ಹೆಣ್ಣು ಮಕ್ಕಳನ್ನು ಭೂತಗಳಿಗೆ ಬಲಿಕೊಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)37 ತಮ್ಮ ಪುತ್ರ ಪುತ್ರಿಯರನೇ ಅರ್ಪಿಸಿದರು I ದೆವ್ವಭೂತಗಳಿಗೆ ಅವರನು ಬಲಿಕೊಟ್ಟರು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)37 ಅವರು ತಮ್ಮ ಗಂಡು ಹೆಣ್ಣು ಮಕ್ಕಳನ್ನು ಭೂತಗಳಿಗೆ ಬಲಿಕೊಟ್ಟರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್37 ದೇವಜನರು ತಮ್ಮ ಸ್ವಂತ ಮಕ್ಕಳನ್ನೂ ಆ ದೆವ್ವಗಳಿಗೆ ಬಲಿಕೊಟ್ಟರು. ಅಧ್ಯಾಯವನ್ನು ನೋಡಿ |
ನಿಮ್ಮ ದಾನಗಳನ್ನು ತರುವಾಗಲೂ, ಬೆಂಕಿಯಲ್ಲಿ ನಿಮ್ಮ ಮಕ್ಕಳನ್ನು ಯಜ್ಞವಾಗಿ ಅರ್ಪಿಸುವಾಗಲೂ, ನೀವು ಇಂದಿನವರೆಗೂ ನಿಮ್ಮ ಎಲ್ಲಾ ವಿಗ್ರಹಗಳಿಂದ ನಿಮ್ಮನ್ನು ಅಪವಿತ್ರಪಡಿಸಿಕೊಳ್ಳುತ್ತಿದ್ದೀರಿ. ಹೀಗಿರುವಾಗ ಇಸ್ರಾಯೇಲ್ ವಂಶದವರೇ, ನೀವು ನನ್ನನ್ನು ವಿಚಾರಿಸಲು ಅನುಮತಿಸಬೇಕೆ? ನನ್ನ ಜೀವದಾಣೆ ನಾನು ನಿಮ್ಮನ್ನು ವಿಚಾರಿಸಲು ಅನುಮತಿಸುವುದಿಲ್ಲ, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.