ಕೀರ್ತನೆಗಳು 106:43 - ಕನ್ನಡ ಸಮಕಾಲಿಕ ಅನುವಾದ43 ಅನೇಕ ಸಾರಿ ದೇವರು ಇಸ್ರಾಯೇಲರನ್ನು ಬಿಡಿಸಿದರು, ಆದರೆ ಅವರು ತಿರುಗಿಬೀಳುತ್ತಲೇ ಇದ್ದರು; ತಮ್ಮ ಅಕ್ರಮದಿಂದಲೇ ಅವರು ಕುಗ್ಗಿಹೋದರು; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201943 ಆತನು ಅವರನ್ನು ಅನೇಕಾವರ್ತಿ ರಕ್ಷಿಸಿದರೂ, ಅವರು ತಮ್ಮ ಆಲೋಚನೆಯನ್ನೇ ಅನುಸರಿಸಿ ಅವಿಧೇಯರಾದರು; ತಮ್ಮ ಅಕ್ರಮದಿಂದಲೇ ಹೀನಸ್ಥಿತಿಗೆ ಬಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)43 ಪ್ರಭು ಪದೇಪದೇ ವಿಮುಕ್ತಗೊಳಿಸಿದನಾದರೂ I ಪರ್ಯಾಲೋಚಿಸದೆ ಪ್ರತಿಭಟನೆ ಮಾಡಿದರವರು I ಈ ಪರಿಯ ಅಕ್ರಮದ ನಿಮಿತ್ತ ಅವನತಿಗಿಳಿದರು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)43 ಆತನು ಅವರನ್ನು ಅನೇಕಾವರ್ತಿ ರಕ್ಷಿಸಿದರೂ ಅವರು ತಮ್ಮ ಆಲೋಚನೆಯನ್ನು ಅನುಸರಿಸಿ ಅವಿಧೇಯರಾದರು; ತಮ್ಮ ಅಕ್ರಮದಿಂದಲೇ ಹೀನಸ್ಥಿತಿಗೆ ಬಂದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್43 ಆತನು ತನ್ನ ಜನರನ್ನು ಅನೇಕ ಸಲ ರಕ್ಷಿಸಿದರೂ ಅವರು ಆತನಿಗೆ ವಿರೋಧವಾಗಿ ತಿರುಗಿ ತಮ್ಮ ಇಷ್ಟಾನುಸಾರವಾಗಿ ಮಾಡಿದರು. ಅವರು ಅನೇಕಾನೇಕ ಕೆಟ್ಟಕಾರ್ಯಗಳನ್ನು ಮಾಡಿದರು. ಅಧ್ಯಾಯವನ್ನು ನೋಡಿ |