Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 107:10 - ಕನ್ನಡ ಸಮಕಾಲಿಕ ಅನುವಾದ

10 ಕೆಲವರು ಕತ್ತಲಲ್ಲಿ ಮತ್ತು ಮರಣದ ನೆರಳಿನಲ್ಲಿ ಕುಳಿತರು, ಕೆಲವರು ಸಂಕಟದಲ್ಲಿಯೂ, ಕಬ್ಬಿಣದ ಬೇಡಿಗಳಲ್ಲಿ ಬಂಧಿತರಾಗಿ ಸೆರೆಬಿದ್ದವರು ಕೆಲವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಕತ್ತಲಲ್ಲಿಯೂ, ಘೋರಾಂಧಕಾರದಲ್ಲಿಯೂ, ಬೇಡಿಗಳಿಂದ ಬಂಧಿಸಲ್ಪಟ್ಟು, ನೋವಿನಿಂದ ಬಿದ್ದುಕೊಂಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ದೇವರಾಜ್ಞೆಯನು ವಿರೋಧಿಸಿದ ಕಾರಣ I ಪರಾತ್ಪರನಾಜ್ಞೆಯನು ಹೀಗಳೆದ ಕಾರಣ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಕತ್ತಲಲ್ಲಿಯೂ ಘೋರಾಂಧಕಾರದಲ್ಲಿಯೂ ಬೇಡಿಗಳಿಂದ ಬಂಧಿಸಲ್ಪಟ್ಟು ನೋವಿನಿಂದ ಬಿದ್ದುಕೊಂಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ದೇವಜನರಲ್ಲಿ ಕೆಲವರು ಸೆರೆಯಾಳುಗಳಾಗಿದ್ದರು; ಕಾರ್ಗತ್ತಲೆಯ ಸೆರೆಮನೆಗಳಲ್ಲಿ ಬಂಧಿತರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 107:10
13 ತಿಳಿವುಗಳ ಹೋಲಿಕೆ  

ಕತ್ತಲೆಯಲ್ಲಿಯೂ ಮರಣದ ನೆರಳಿನಲ್ಲಿಯೂ ವಾಸಿಸುವವರಿಗೆ ಪ್ರಕಾಶಿಸಿ, ನಮ್ಮ ಪಾದಗಳನ್ನು ಸಮಾಧಾನದ ಮಾರ್ಗದಲ್ಲಿ ನಡೆಸುವಂತೆ ಮಾಡುವೆ.”


ಕತ್ತಲಲ್ಲಿ ವಾಸಿಸಿದ ಈ ಸ್ಥಳಗಳ ಜನರಿಗೆ ಮಹಾ ಬೆಳಕು ಕಾಣಿಸಿತು; ಮರಣ ಛಾಯೆಯ ಈ ಪ್ರದೇಶದಲ್ಲಿ ವಾಸಿಸುವವರಿಗೆ ಬೆಳಕು ಉದಯಿಸಿತು.”


ನನ್ನ ಶತ್ರುವೇ, ನನ್ನ ಮೇಲೆ ಸಂತೋಷ ಪಡಬೇಡ, ನಾನು ಬಿದ್ದಿದ್ದರೂ ತಿರುಗಿ ಏಳುವೆನು. ನಾನು ಕತ್ತಲೆಯಲ್ಲಿ ಕುಳಿತುಕೊಂಡರೂ ಯೆಹೋವ ದೇವರೇ ನನಗೆ ಬೆಳಕಾಗಿರುವರು.


“ಆಗ ಅರಸನು ಸೇವಕರಿಗೆ, ‘ಅವನ ಕೈಕಾಲುಗಳನ್ನು ಕಟ್ಟಿ ತೆಗೆದುಕೊಂಡು ಹೊರಗೆ ಕತ್ತಲೆಯಲ್ಲಿ ಹಾಕಿರಿ. ಅಲ್ಲಿ ಹಲ್ಲು ಕಡಿಯುತ್ತಾ ಗೋಳಾಡುತ್ತಿರಲಿ,’ ಎಂದು ಹೇಳಿದನು.


ಸಂಕೋಲೆಗಳಿಂದ ಅವನ ಕಾಲನ್ನು ನೋಯಿಸಿದರು; ಅವನನ್ನು ಕಬ್ಬಿಣದ ಬೇಡಿಗಳಲ್ಲಿ ಇರಿಸಿದರು.


ಕತ್ತಲೂ ಕಾರ್ಗತ್ತಲೂ ಆ ದಿನವನ್ನು ವಶಮಾಡಿಕೊಳ್ಳಲಿ; ಮೋಡವು ಅದರ ಮೇಲೆ ಕವಿಯಲಿ; ಕತ್ತಲೆ ಅದನ್ನು ಭಯಪಡಿಸಲಿ.


ಆದಕಾರಣ ಯೆಹೋವ ದೇವರು ಅಸ್ಸೀರಿಯದ ಅರಸನ ಸೈನ್ಯದ ಅಧಿಪತಿಗಳನ್ನೂ ಅವನ ಮೇಲೆ ಬರಮಾಡಿದರು. ಆ ಅಧಿಪತಿಗಳು ಮನಸ್ಸೆಯ ಮೂಗಿಗೆ ಕೊಂಡಿಗಳನ್ನು ಹಾಕಿ, ಅವನಿಗೆ ಕಂಚಿನ ಸಂಕೋಲೆಗಳಿಂದ ಬಂಧಿಸಿ, ಅವನನ್ನು ಬಾಬಿಲೋನಿಗೆ ಒಯ್ದರು.


ಕತ್ತಲೆಯಲ್ಲಿ ನಡೆಯುವ ಈ ಜನರಿಗೆ ಮಹಾ ಬೆಳಕು ಕಾಣಿಸಿತು, ಮರಣದ ನೆರಳಿನ ದೇಶದಲ್ಲಿ ವಾಸಿಸುವವರ ಮೇಲೆ ಬೆಳಕು ಉದಯಿಸಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು