Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 107:13 - ಕನ್ನಡ ಸಮಕಾಲಿಕ ಅನುವಾದ

13 ಆಗ ಅವರು ಇಕ್ಕಟ್ಟಿನಲ್ಲಿ ಯೆಹೋವ ದೇವರಿಗೆ ಮೊರೆ ಇಟ್ಟರು; ದೇವರು ಅವರ ಸಂಕಟಗಳೊಳಗಿಂದ ಅವರನ್ನು ರಕ್ಷಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಅವರು ತಮ್ಮ ಇಕ್ಕಟ್ಟಿನಲ್ಲಿ ಯೆಹೋವನಿಗೆ ಮೊರೆಯಿಡಲು, ಆತನು ಅವರನ್ನು ಕಷ್ಟದಿಂದ ತಪ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಸಂಕಟದಲಿ ಮೊರೆಯಿಟ್ಟರು ಪ್ರಭುವಿಗೆ I ಬಿಕ್ಕಟ್ಟಿನಿಂದ ಬಿಡುಗಡೆಯಿತ್ತನು ಅವರಿಗೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಅವರು ತಮ್ಮ ಇಕ್ಕಟ್ಟಿನಲ್ಲಿ ಯೆಹೋವನಿಗೆ ಮೊರೆಯಿಡಲು ಆತನು ಅವರನ್ನು ಕಷ್ಟದಿಂದ ತಪ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಅವರು ಆಪತ್ತಿನಲ್ಲಿದ್ದಾಗ ಯೆಹೋವನಿಗೆ ಮೊರೆಯಿಟ್ಟರು. ಆತನು ಅವರನ್ನು ಆಪತ್ತುಗಳಿಂದ ಬಿಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 107:13
14 ತಿಳಿವುಗಳ ಹೋಲಿಕೆ  

ಆಗ ಅವರು ಸಹ ಇಕ್ಕಟ್ಟಿನಲ್ಲಿ ಯೆಹೋವ ದೇವರಿಗೆ ಮೊರೆಯಿಟ್ಟರು; ದೇವರು ಅವರ ಸಂಕಟಗಳೊಳಗಿಂದ ಅವರನ್ನು ಹೊರಗೆ ಬರಮಾಡಿದನು.


ಆಗ ಅವರು ಇಕ್ಕಟ್ಟಿನಲ್ಲಿ ಯೆಹೋವ ದೇವರಿಗೆ ಮೊರೆ ಇಟ್ಟರು; ದೇವರು ಅವರ ಸಂಕಟಗಳೊಳಗಿಂದ ಅವರನ್ನು ಬಿಡಿಸಿದರು.


ಆಗ ಇಸ್ರಾಯೇಲರು ಯೆಹೋವ ದೇವರಿಗೆ ಮೊರೆಯಿಟ್ಟರು. ಅವನಿಗೆ ಒಂಬೈನೂರು ಕಬ್ಬಿಣದ ರಥಗಳಿದ್ದವು. ಅವನು ಇಸ್ರಾಯೇಲರನ್ನು ಇಪ್ಪತ್ತು ವರುಷ ಬಲವಾಗಿ ಬಾಧೆಪಡಿಸಿದನು.


ನನ್ನ ಇಕ್ಕಟ್ಟಿನಲ್ಲಿ ಯೆಹೋವ ದೇವರನ್ನು ಬೇಡಿದೆನು; ನನ್ನ ದೇವರಿಗೆ ಮೊರೆಯಿಟ್ಟೆನು; ಅವರು ತಮ್ಮ ಮಂದಿರದೊಳಗಿಂದ ನನ್ನ ಧ್ವನಿಯನ್ನು ಕೇಳಿದರು; ನನ್ನ ಮೊರೆಯು ಅವರ ಸನ್ನಿಧಿ ಸೇರಿ ಅವರ ಕಿವಿಗೆ ಬಿತ್ತು.


ಆಗ ಅವರು ಸಹ ಇಕ್ಕಟ್ಟಿನಲ್ಲಿ ಅವರು ಯೆಹೋವ ದೇವರಿಗೆ ಕೂಗಿದರು; ದೇವರು ಅವರ ಸಂಕಟಗಳೊಳಗಿಂದ ಅವರನ್ನು ರಕ್ಷಿಸಿದರು.


ಆದರೂ ಅವರ ಕೂಗನ್ನು ದೇವರು ಕೇಳಿದಾಗ ಇಕ್ಕಟ್ಟಿನಲ್ಲಿದ್ದ ಅವರ ಮೇಲೆ ಲಕ್ಷ್ಯವಿಟ್ಟು,


ಅಪರಾಧಗಳನ್ನು ಅರಿಕೆಮಾಡಿ, ನನ್ನ ಮುಖವನ್ನು ಹುಡುಕುವವರೆಗೂ, ನಾನು ತಿರುಗಿಕೊಂಡು ನನ್ನ ಗುಹೆಗೆ ಹೋಗುವೆನು. ಅವರ ಕಷ್ಟದಲ್ಲಿ ಅವರು ನನ್ನನ್ನು ಬೇಗ ಹುಡುಕುವರು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು