ಕೀರ್ತನೆಗಳು 107:16 - ಕನ್ನಡ ಸಮಕಾಲಿಕ ಅನುವಾದ16 ದೇವರು ಕಂಚಿನ ಕದಗಳನ್ನು ಮುರಿದು ಕಬ್ಬಿಣದ ಅಗುಳಿಗಳನ್ನು ಕಡಿದುಬಿಟ್ಟಿದ್ದಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಆತನು ತಾಮ್ರದ ಕದಗಳನ್ನು ಒಡೆದು, ಕಬ್ಬಿಣದ ಅಗುಳಿಗಳನ್ನು ಮುರಿದುಬಿಟ್ಟಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಚೂರುಚೂರುಗೈದನು ಕಂಚಿನ ಕದಗಳನು I ಮುರಿದುಹಾಕಿದನು ಕಬ್ಬಿಣದ ಅಗುಳಿಗಳನು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಆತನು ತಾಮ್ರದ ಕದಗಳನ್ನು ಒಡೆದು ಕಬ್ಬಿಣದ ಅಗುಳಿಗಳನ್ನು ಮುರಿದುಬಿಟ್ಟಿದ್ದಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ನಮ್ಮ ಶತ್ರುಗಳನ್ನು ಸೋಲಿಸಲು ದೇವರು ನಮಗೆ ಸಹಾಯಮಾಡುವನು. ಅವರ ತಾಮ್ರದ ಬಾಗಿಲುಗಳನ್ನು ಆತನು ಮುರಿದುಹಾಕಬಲ್ಲನು. ಅವರ ಬಾಗಿಲುಗಳ ಮೇಲಿರುವ ಕಬ್ಬಿಣದ ಸರಳುಗಳನ್ನು ಆತನು ನುಚ್ಚುನೂರು ಮಾಡಬಲ್ಲನು. ಅಧ್ಯಾಯವನ್ನು ನೋಡಿ |