ಕೀರ್ತನೆಗಳು 107:24 - ಕನ್ನಡ ಸಮಕಾಲಿಕ ಅನುವಾದ24 ಯೆಹೋವ ದೇವರ ಕೆಲಸಗಳನ್ನೂ, ಅಗಾಧ ಜಲದಲ್ಲಿ ದೇವರ ಅದ್ಭುತಗಳನ್ನೂ ಕಾಣುತ್ತಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಯೆಹೋವನ ಮಹತ್ಕಾರ್ಯಗಳನ್ನೂ, ಅಗಾಧಜಲದಲ್ಲಿ ಆತನ ಅದ್ಭುತಗಳನ್ನೂ ನೋಡುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಕಂಡರು ಪ್ರಭುವಿನ ಪವಾಡಗಳನು I ಸಮುದ್ರದೊಳಾತನ ಅದ್ಭುತಗಳನು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಯೆಹೋವನ ಮಹತ್ಕಾರ್ಯಗಳನ್ನೂ ಅಗಾಧಜಲದಲ್ಲಿ ಆತನ ಅದ್ಭುತಗಳನ್ನೂ ನೋಡುತ್ತಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ಯೆಹೋವನು ಮಾಡಬಲ್ಲ ಕಾರ್ಯಗಳನ್ನು ಅವರು ನೋಡಿದರು. ಆತನು ಸಮುದ್ರದಲ್ಲಿ ಮಾಡಿದ ಅದ್ಭುತಕಾರ್ಯಗಳನ್ನು ಅವರು ಕಣ್ಣಾರೆ ಕಂಡರು. ಅಧ್ಯಾಯವನ್ನು ನೋಡಿ |