Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 107:29 - ಕನ್ನಡ ಸಮಕಾಲಿಕ ಅನುವಾದ

29 ದೇವರು ಬಿರುಗಾಳಿಯನ್ನು ಶಾಂತ ಮಾಡಿದರು. ಅದರ ತೆರೆಗಳು ನಿಂತುಹೋದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಆತನು ಬಿರುಗಾಳಿಯನ್ನು ಶಾಂತಪಡಿಸಿದನು; ತೆರೆಗಳು ನಿಂತವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಆ ಬಿರುಗಾಳಿಯನಾತ ಶಾಂತಪಡಿಸಿದ I ನಿಂತುಹೋಯಿತಾ ಸಮುದ್ರದಲೆಗಳ ಮೊರೆತ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಆತನು ಬಿರುಗಾಳಿಯನ್ನು ಶಾಂತಪಡಿಸಿದನು; ತೆರೆಗಳು ನಿಂತವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಆತನು ಬಿರುಗಾಳಿಯನ್ನು ನಿಲ್ಲಿಸಿ ಅಲೆಗಳನ್ನು ಶಾಂತಗೊಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 107:29
7 ತಿಳಿವುಗಳ ಹೋಲಿಕೆ  

ಆಗ ಯೇಸು ಅವರಿಗೆ, “ಅಲ್ಪವಿಶ್ವಾಸವುಳ್ಳವರೇ, ನೀವು ಏಕೆ ಭಯಪಡುತ್ತೀರಿ?” ಎಂದು ಹೇಳಿ, ಎದ್ದು ಬಿರುಗಾಳಿಯನ್ನೂ ಸರೋವರವನ್ನೂ ಗದರಿಸಿದರು. ಆಗ ಎಲ್ಲವೂ ಪ್ರಶಾಂತವಾಯಿತು.


ಸಮುದ್ರಗಳ ಘೋಷವನ್ನೂ, ಅವುಗಳ ತೆರೆಗಳ ಘೋಷವನ್ನೂ, ಪ್ರಜೆಗಳ ಕೋಲಾಹಲವನ್ನೂ ಶಮನಗೊಳಿಸುವವರು ನೀವೇ.


ನೀವು ಸಮುದ್ರದ ಏರುವಿಕೆಯನ್ನು ಆಳುತ್ತೀರಿ. ಅದರ ತೆರೆಗಳು ಏಳುವಾಗ ಅವುಗಳನ್ನು ಸುಮ್ಮನಿರಿಸುತ್ತೀರಿ.


ಆಗ ಅವರು ಯೋನನನ್ನು ಎತ್ತಿ ಸಮುದ್ರದಲ್ಲಿ ಹಾಕಿದರು. ಆಗ ಸಮುದ್ರವು ತನ್ನ ಉಗ್ರವನ್ನು ನಿಲ್ಲಿಸಿಬಿಟ್ಟಿತು.


ಇಡೀ ಭೂಮಿಯಲ್ಲಿರುವವರು ನಿಮ್ಮ ಅದ್ಭುತಕಾರ್ಯಗಳಿಗೆ ಅತಿಶಯಗೊಂಡಿದ್ದಾರೆ. ಉದಯಾಸ್ತಮಾನಗಳಲ್ಲಿ ಇರುವವರನ್ನು ಉತ್ಸಾಹ ಧ್ವನಿಗೈಯುವಂತೆ ಮಾಡುತ್ತೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು