ಕೀರ್ತನೆಗಳು 107:4 - ಕನ್ನಡ ಸಮಕಾಲಿಕ ಅನುವಾದ4 ಮರುಭೂಮಿಯಲ್ಲಿಯೂ, ಹಾದಿ ಇಲ್ಲದ ಕಾಡಿನಲ್ಲಿಯೂ ಅಲೆದು, ವಾಸಿಸುವುದಕ್ಕೆ ಪಟ್ಟಣವನ್ನು ಕಂಡುಕೊಳ್ಳದೆ ಹೋದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಅವರು ಅರಣ್ಯದಲ್ಲಿಯೂ, ಮರಳುಗಾಡಿನಲ್ಲಿಯೂ, ದಾರಿತಪ್ಪಿ ಅಲೆಯುವವರಾಗಿ, ಜನವಿರುವ ಊರನ್ನು ಕಾಣದೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಅಲೆದರು ಮರುಳುಗಾಡಿನಲಿ ದಾರಿಕಾಣದೆ I ಬಳಲಿದರು ಜನರಿರುವ ಊರು ಸಿಗದೆ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಅವರು ಅರಣ್ಯದಲ್ಲಿಯೂ ಮರಳುಕಾಡಿನಲ್ಲಿಯೂ ದಾರಿತಪ್ಪಿ ಅಲೆಯುವವರಾಗಿ ಜನವಿರುವ ಊರನ್ನು ಕಾಣದೆ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಅವರಲ್ಲಿ ಕೆಲವರು ಮರುಭೂಮಿಯಲ್ಲಿ ಅಲೆದಾಡಿದರು. ತಾವು ನೆಲೆಸತಕ್ಕ ಪಟ್ಟಣಕ್ಕಾಗಿ ಅವರು ಹುಡುಕಿದರೂ ಅದು ಅವರಿಗೆ ಕಾಣಲಿಲ್ಲ. ಅಧ್ಯಾಯವನ್ನು ನೋಡಿ |