ಕೀರ್ತನೆಗಳು 107:40 - ಕನ್ನಡ ಸಮಕಾಲಿಕ ಅನುವಾದ40 ದೇವರು ಅಧಿಪತಿಗಳಿಗೆ ಶಿಸ್ತನ್ನು ನೀಡಿ, ಅವರನ್ನು ದಾರಿಯಿಲ್ಲದ ಕಾಡಿನಲ್ಲಿ ಅಲೆಯುವಂತೆ ಮಾಡಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201940 ಪ್ರಭುಗಳಿಗೆ ಅಪಮಾನವನ್ನು ಉಂಟುಮಾಡಿ, ಅವರನ್ನು ದಾರಿಯಿಲ್ಲದ ಅರಣ್ಯದಲ್ಲಿ ಅಲೆದಾಡಿಸುವವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)40 ತೃಣೀಕರಿಸಿದನು ಪ್ರಭು ಅವರಧಿಪತಿಗಳನು I ದಾರಿಯಿಲ್ಲದರಣ್ಯದೊಳು ಅಲೆದಾಡಿಸಿದನು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)40 ಪ್ರಭುಗಳಿಗೆ ಅಪಮಾನವನ್ನುಂಟುಮಾಡಿ ಅವರನ್ನು ದಾರಿಯಿಲ್ಲದ ಅರಣ್ಯದಲ್ಲಿ ಅಲೆದಾಡಿಸುವಾತನು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್40 ಆತನು ಅವರ ನಾಯಕರುಗಳಿಗೆ ಅವಮಾನ ಮಾಡಿದನು; ದಾರಿಗಳಿಲ್ಲದ ಅರಣ್ಯದಲ್ಲಿ ಅಲೆದಾಡುವಂತೆ ಅವರನ್ನು ತೊರೆದುಬಿಟ್ಟನು. ಅಧ್ಯಾಯವನ್ನು ನೋಡಿ |